evidence

ಬೆಳಗಾವಿ: ಅರೆಬೆತ್ತಲೆಗೊಳಿಸಿ ಹಲ್ಲೆ ಕುರಿತ ಮಹಿಳೆಯ ಆರೋಪಕ್ಕೆ ಸಾಕ್ಷ್ಯಾಧಾರಗಳಿಲ್ಲ; ಪೊಲೀಸರು
ರಾಜ್ಯ

ಬೆಳಗಾವಿ: ಅರೆಬೆತ್ತಲೆಗೊಳಿಸಿ ಹಲ್ಲೆ ಕುರಿತ ಮಹಿಳೆಯ ಆರೋಪಕ್ಕೆ ಸಾಕ್ಷ್ಯಾಧಾರಗಳಿಲ್ಲ; ಪೊಲೀಸರು

ಬೈಲಹೊಂಗಲ ತಾಲ್ಲೂಕಿನ ತಿಗಡಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಮಹಿಳೆಯನ್ನು ಎಳೆದಾಡಿ ಬಟ್ಟೆ ಹರಿದು, ಥಳಿಸಿದ ಆರೋಪ ಕುರಿತು ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ. ಹೀಗಾಗಿ ಯಾರನ್ನೂ ವಶಕ್ಕೆ ಪಡೆದಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಅವರು ಬುಧವಾರ ಹೇಳಿದರು.

ಗಾಜಾ ಆಸ್ಪತ್ರೆ ವೈಮಾನಿಕ ದಾಳಿ ಹಿಂದೆ ಉಗ್ರಗಾಮಿಗಳ ಕೈವಾಡ: ನಮ್ಮ ಬಳಿ ಸಾಕ್ಷಿ ಇದೆ ಎಂದ ಇಸ್ರೇಲ್​ ರಕ್ಷಣಾ ಪಡೆ
ವಿದೇಶ

ಗಾಜಾ ಆಸ್ಪತ್ರೆ ವೈಮಾನಿಕ ದಾಳಿ ಹಿಂದೆ ಉಗ್ರಗಾಮಿಗಳ ಕೈವಾಡ: ನಮ್ಮ ಬಳಿ ಸಾಕ್ಷಿ ಇದೆ ಎಂದ ಇಸ್ರೇಲ್​ ರಕ್ಷಣಾ ಪಡೆ

ಗಾಜಾ ಆಸ್ಪತ್ರೆಯಲ್ಲಿ ನಡೆದ ವೈಮಾನಿಕ ದಾಳಿ ಹಿಂದೆ ಉಗ್ರಗಾಮಿಗಳ ಕೈವಾಡವಿದ್ದು, ನಮ್ಮ ಬಳಿ ಸಾಕ್ಷಿಯಿದೆ ಎಂದು ಇಸ್ರೇಲ್ ರಕ್ಷಣಾ ಪಡೆ ಬುಧವಾರ ಹೇಳಿದೆ.

ಚಿತ್ರೀಕರಣ ಪೂರ್ಣಗೊಳಿಸಿದ ‘ಎವಿಡೆನ್ಸ್’: 'ಕಿರಗೂರಿನ ಗಯ್ಯಾಳಿಗಳು' ಖ್ಯಾತಿಯ ಮಾನಸ ನಾಯಕಿ
ಸಿನಿಮಾ ಸುದ್ದಿ

ಚಿತ್ರೀಕರಣ ಪೂರ್ಣಗೊಳಿಸಿದ ‘ಎವಿಡೆನ್ಸ್’: 'ಕಿರಗೂರಿನ ಗಯ್ಯಾಳಿಗಳು' ಖ್ಯಾತಿಯ ಮಾನಸ ನಾಯಕಿ

ಕ್ರೈಮ್, ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಅಂಶಗಳಿಂದ ತುಂಬಿರುವ 'ಎವಿಡೆನ್ಸ್' ಚಿತ್ರವನ್ನು ಬರಹಗಾರ ಪ್ರವೀಣ್ ರಾಮಕೃಷ್ಣ ಇದೇ ಮೊದಲ ಬಾರಿಗೆ ನಿರ್ದೇಶಿಸಿದ್ದಾರೆ. ಸದ್ಯ ಚಿತ್ರದ ಚಿತ್ರೀಕರಣ ಮುಗಿದಿದ್ದು, ಚಿತ್ರತಂಡ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದೆ.

ಜ್ಞಾನವಾಪಿ ಪ್ರಕರಣ: 1993 ರವರೆಗೆ ಮಸೀದಿ ಆವರಣದಲ್ಲಿ ಪೂಜೆ ನಡೆಯುತ್ತಿದ್ದ ಬಗ್ಗೆ ಸಾಕ್ಷ್ಯ ನೀಡಿ; ಕೋರ್ಟ್ ನಿರ್ದೇಶನ
ದೇಶ

ಜ್ಞಾನವಾಪಿ ಪ್ರಕರಣ: 1993 ರವರೆಗೆ ಮಸೀದಿ ಆವರಣದಲ್ಲಿ ಪೂಜೆ ನಡೆಯುತ್ತಿದ್ದ ಬಗ್ಗೆ ಸಾಕ್ಷ್ಯ ನೀಡಿ; ಕೋರ್ಟ್ ನಿರ್ದೇಶನ

ವಾರಣಾಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಡಾ.ಎ.ಕೆ.ವಿಶ್ವೇಶ ಅವರು 1993ರ ವರೆಗೆ ಮಸೀದಿ ಆವರಣದಲ್ಲಿದ್ದ ದೇವತೆಗಳ ಆರಾಧನೆ ನಡೆದಿದೆ ಎಂಬ ಬಗ್ಗೆ ದೃಢೀಕರಿಸಲು ಪುರಾವೆಗಳನ್ನು ಸಲ್ಲಿಸುವಂತೆ  ಅರ್ಜಿ ದಾರರಿಗೆ ಸೂಚಿಸಿದ್ದಾರೆ.

ಶೋಪಿಯಾನ್ ಎನ್ ಕೌಂಟರ್: ಸಾಕ್ಷ್ಯ ಪತ್ತೆ, ಸೇನಾ ಕಾಯ್ದೆಯಡಿ ವಿಚಾರಣೆ ಆರಂಭ
ದೇಶ

ಶೋಪಿಯಾನ್ ಎನ್ ಕೌಂಟರ್: ಸಾಕ್ಷ್ಯ ಪತ್ತೆ, ಸೇನಾ ಕಾಯ್ದೆಯಡಿ ವಿಚಾರಣೆ ಆರಂಭ

ಈ ವರ್ಷದ ಜುಲೈನಲ್ಲಿ ನಡೆದ ಶೋಪಿಯಾನ್ ಎನ್ ಕೌಂಟರ್ ನಲ್ಲಿ ಮೂವರು ವ್ಯಕ್ತಿಗಳನ್ನು ಹತ್ಯೆ ಮಾಡಲಾಗಿದ್ದು, ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯಡಿ ಅಧಿಕಾರವನ್ನು ಮೀರಿರುವುದು 'ಫ್ರೈಮಾ ಫೇಸಿ' ಸಾಕ್ಷ್ಯದಲ್ಲಿ ಕಂಡುಬಂದಿದ್ದು, ಶಿಸ್ತು ಕ್ರಮಗಳನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ಹೇಳಿದ್ದಾರೆ.

ಡ್ರಗ್ ಪೆಡ್ಲರ್ ಆಫ್ರಿಕನ್ ಪ್ರಜೆ ಜೊತೆ ರಾಗಿಣಿ ಹಣಕಾಸು ವ್ಯವಹಾರ: ಸಾಕ್ಷ್ಯ ನಾಶಕ್ಕೆ ನಟಿ ಯತ್ನ!
ಸಿನಿಮಾ ಸುದ್ದಿ

ಡ್ರಗ್ ಪೆಡ್ಲರ್ ಆಫ್ರಿಕನ್ ಪ್ರಜೆ ಜೊತೆ ರಾಗಿಣಿ ಹಣಕಾಸು ವ್ಯವಹಾರ: ಸಾಕ್ಷ್ಯ ನಾಶಕ್ಕೆ ನಟಿ ಯತ್ನ!

ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ದಂಧೆಯ ಸಂಬಂಧ ದಿನಕ್ಕೊಂದು ಹೊಸ ಮಾಹಿತಿ ಹೊರಬೀಳುತ್ತಿವೆ. ಸಿಸಿಬಿ ಕಸ್ಟಡಿಯಲ್ಲಿರುವ ನಟಿ ರಾಗಿಣಿ ಈಗಾಗಲೇ ಬಂಧನಕ್ಕೊಳಗಾಗಿರುವ ಲೂಮ್‌ ಪೆಪ್ಪರ್‌ ಸಾಂಬಾ ಜತೆ ರಾಗಿಣಿ ಹಣಕಾಸಿನ ವ್ಯವಹಾರ ನಡೆಸಿರುವುದು ಗೊತ್ತಾಗಿದೆ. 

ಜೆಎನ್ ಯು ಹಿಂಸಾಚಾರ: ಡಾಟಾ, ಸಿಸಿಟಿವಿ ಫುಟೇಜ್, ಸಾಕ್ಷ್ಯಗಳ ಸಂರಕ್ಷಿಸಲು ಜೆಎನ್ ಯು ಪ್ರಾಧ್ಯಾಪಕರಿಂದ ಪಿಐಎಲ್ 
ದೇಶ

ಜೆಎನ್ ಯು ಹಿಂಸಾಚಾರ: ಡಾಟಾ, ಸಿಸಿಟಿವಿ ಫುಟೇಜ್, ಸಾಕ್ಷ್ಯಗಳ ಸಂರಕ್ಷಿಸಲು ಜೆಎನ್ ಯು ಪ್ರಾಧ್ಯಾಪಕರಿಂದ ಪಿಐಎಲ್ 

ಜ.೦5 ರಂದು ಜೆಎನ್ ಯು ಕ್ಯಾಂಪಸ್ ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಸಾಕ್ಷ್ಯ, ಸಿಸಿಟಿವಿ ದೃಶ್ಯಾವಳಿಗಳು, ಡಾಟಾ ಸಂರಕ್ಷಣೆ ಮಾಡಬೇಕೆಂದು ಮನವಿ ಮಾಡಿ ವಿವಿಯ 3 ಪ್ರಾಧ್ಯಾಪಕರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

ಕುಲದೀಪ್ ಸೆಂಗರ್ ವಿರುದ್ಧ ಸಾಕ್ಷ್ಯ ಇದೆ: ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ಮಾವ
ದೇಶ

ಕುಲದೀಪ್ ಸೆಂಗರ್ ವಿರುದ್ಧ ಸಾಕ್ಷ್ಯ ಇದೆ: ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ಮಾವ

2017ರಲ್ಲಿ ತನ್ನ ಸೋದರ ಸೊಸೆ ಮೇಲೆ ಅತ್ಯಾಚಾರ ಎಸಗಿದ ಪ್ರಭಾವಿ ರಾಜಕಾರಣಿ ಹಾಗೂ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರು ವಿರುದ್ಧ ತಮ್ಮ ಬಳಿ...

ಗೌರಿಗೆ ಗುಂಡಿಟ್ಟಿದ್ದು ವಾಗ್ಮೋರೆ: ಎಫ್ಎಸ್ಎಲ್ ವರದಿಯಿಂದ ದೃಢ
ರಾಜ್ಯ

ಗೌರಿಗೆ ಗುಂಡಿಟ್ಟಿದ್ದು ವಾಗ್ಮೋರೆ: ಎಫ್ಎಸ್ಎಲ್ ವರದಿಯಿಂದ ದೃಢ

ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ಗುಂಡಿಟ್ಟು ಹತ್ಯೆ ಮಾಡಿದ್ದು ಪರಶುರಾಮ್ ವಾಗ್ಮೋರೆಯೇ ಎಂಬುದನ್ನು ಎಫ್ಎಸ್ಎಲ್ ವರದಿ...