ದೇಶEVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ MK Stalin!
ಕೊಳತ್ತೂರಿನ TVK ಅಭ್ಯರ್ಥಿ ವಿಎಸ್ ಬಾಬು ಅವರ ಗೆಲುವನ್ನು ಪ್ರಶ್ನಿಸಿ DMK ಮುಖ್ಯಸ್ಥ ಮತ್ತು ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮದ್ರಾಸ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.