EVM Survey

EVM ಬಳಕೆ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿಲ್ಲ: ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ
ರಾಜ್ಯ

EVM ಬಳಕೆ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿಲ್ಲ: ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ

ಕಳೆದ ಜನವರಿ 3 ರಂದು ಕೆಲವು ದಿನಪತ್ರಿಕೆಗಳಲ್ಲಿ ರಾಜ್ಯ ಚುನಾವಣಾ ಆಯೋಗವು ಮೇ 2025 ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಶೇ.83 ರಷ್ಟು ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಳನ್ನು ಪ್ರಕಟಿಸಿರುವುದನ್ನು ಆಯೋಗ ಗಮನಿಸಿದೆ‌‌‌.

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ- ಸಿಎಂ ಸಿದ್ದರಾಮಯ್ಯ
ರಾಜಕೀಯ

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ- ಸಿಎಂ ಸಿದ್ದರಾಮಯ್ಯ

ಮಾಧ್ಯಮಗಳಲ್ಲಿ ವರದಿಯಾಗಿರುವ ಈ ಸುಳ್ಳು ಕಥನದ ವಿಶ್ವಾಸಾರ್ಹತೆಯನ್ನು ತುಸು ಆಳಕ್ಕೆ ಇಳಿದು ಪರಿಶೀಲಿಸಿದರೆ ಇದರ ಹಿಂದಿನ ದುರುದ್ದೇಶ ಸ್ಪಷ್ಟವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ರಾಜ್ಯದಲ್ಲಿ EVM ಸಮೀಕ್ಷೆ: ಶೇ. 85 ರಷ್ಟು ಮತದಾರರ ನಂಬಿಕೆ, ರಾಹುಲ್ ವಿರುದ್ಧ ಬಿಜೆಪಿ ಕಿಡಿ; ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
ರಾಜ್ಯ

ರಾಜ್ಯದಲ್ಲಿ EVM ಸಮೀಕ್ಷೆ: ಶೇ. 85 ರಷ್ಟು ಮತದಾರರ ನಂಬಿಕೆ, ರಾಹುಲ್ ವಿರುದ್ಧ ಬಿಜೆಪಿ ಕಿಡಿ; ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ನಾಗರಿಕರ ಜ್ಞಾನ, ವರ್ತನೆ ಮತ್ತು ಅಭ್ಯಾಸದ ಅಂತಿಮ ಸಮೀಕ್ಷೆಯನ್ನು ನಡೆಸಲಾಗಿದ್ದು, ಇದರಲ್ಲಿ 5,100 ಮತದಾರರು ಪಾಲ್ಗೊಂಡಿದ್ದಾರೆ.