ಮಧ್ಯ ಪ್ರದೇಶದಲ್ಲಿ ದೋಷ ಪೂರಿತ ಮತಯಂತ್ರಗಳ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಕಲಾಪದಲ್ಲಿ ಪ್ರತಿಪಕ್ಷ ಸದಸ್ಯರು ಬುಧವಾರ ಭಾರಿ ಕೋಲಾಹಲ ಸೃಷ್ಟಿಸುತ್ತಿದೆ.