EVM

ಮತಯಂತ್ರದ ಯಡವಟ್ಟು, ಯಾವುದೇ ಬಟನ್ ಒತ್ತಿದರೂ ಬಿಜೆಪಿಗೆ ಮತ?
ಮಧ್ಯ ಪ್ರದೇಶದಲ್ಲಿ ಮತಯಂತ್ರದ ಯಾವುದೇ ಬಟನ್ ಒತ್ತಿದರೂ ಬಿಜೆಪಿ ಮತ ಬೀಳುತ್ತಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

ಕೇಜ್ರಿವಾಲ್ 'ಮೋದಿ-ಫೋಬಿಯಾ'ದಿಂದ ಬಳಲುತ್ತಿದ್ದಾರೆ: ಬಿಜೆಪಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಿಡಿಕಾರಿದ್ದು, ಕೇಜ್ರಿವಾಲ್ ಅವರು 'ಮೋದಿ ಫೋಬಿಯಾ'ದಿಂದ ಬಳಲುತ್ತಿದ್ದಾರೆಂದು...

ಭಾರತದ ಮತಯಂತ್ರಗಳು ಜಗತ್ತಿನಲ್ಲೇ ಅತ್ಯಂತ ಸುರಕ್ಷಿತ: ಚುನಾವಣಾ ಆಯೋಗ
ಭಾರತದ ಇವಿಎಂ ಯಂತ್ರಗಳು ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠ ಹಾಗೂ ಅತ್ಯಂತ ಸುರಕ್ಷಿತ ಯಂತ್ರವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ...

ಇವಿಎಂ ಗೋಲ್'ಮಾಲ್ ಆರೋಪ: ಮಾಯಾವತಿಗೆ ಚಿಕಿತ್ಸೆಯ ಅಗತ್ಯವಿದೆ- ಬಿಜೆಪಿ
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಇವಿಎಂ (ವಿದ್ಯುನ್ಮಾನ ಮತ ಯಂತ್ರ)ನಲ್ಲಿ ಗೋಲ್'ಮಾಲ್ ನಡೆಸಿದೆ ಎಂದು ಆರೋಪ ಮಾಡುತ್ತಿರುವ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಗೆ ಚಿಕಿತ್ಸೆಯ ಅಗತ್ಯವಿದ್ದು, ಆಸ್ಪತ್ರೆಗೆ ದಾಖಲಾಗಬೇಕಿದೆ...

ಇವಿಎಂನಲ್ಲಿ ಬಿಜೆಪಿ ಗೋಲ್'ಮಾಲ್ ಆರೋಪ: ನ್ಯಾಯಾಲಯದ ಮೆಟ್ಟಿಲೇರಿದ ಮಾಯಾವತಿ
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಇವಿಎಂ (ವಿದ್ಯುನ್ಮಾನ ಮತಯಂತ್ರ) ದೋಷದಿಂದಾಗಿ ಬಿಜೆಪಿ ಭಾರೀ ಗೋಲ್ ಮಾಲ್ ನಡೆಸಿದೆ ಎಂದು ಆರೋಪಿಸಿರುವ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ನ್ಯಾಯಾಲಯದ ಮೆಟ್ಟಿಲೇರಲು ಬುಧವಾರ...

ಬಿಬಿಎಂಪಿ ಚುನಾವಣೆಗೆ ನೋಟಾ ಕೋರಿದ್ದ ಅರ್ಜಿ ಹೈಕೋರ್ಟ್ ನಲ್ಲಿ ವಜಾ
ವಿದ್ಯುನ್ಮಾನ ಮತಯಂತ್ರ ನೋಟಾ ಗುಂಡಿಯನ್ನು ಅಳವಡಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕೆಂದು ಕೋರಿ ದಾಖಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

