EVM

ನಮಗೆ ಇವಿಎಂ ಬೇಡ: ಮಹಾರಾಷ್ಟ್ರ ಹೀನಾಯ ಸೋಲಿನ ಬೆನ್ನಲ್ಲೇ ಬ್ಯಾಲೆಟ್ ಪೇಪರ್‌ಗೆ ಪಟ್ಟು ಹಿಡಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ನಮಗೆ ಇವಿಎಂ ಮೂಲಕ ಚುನಾವಣೆ ಬೇಡ. ನಾವು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಯನ್ನು ಬಯಸುತ್ತೇವೆ. ನಾವು 'ಭಾರತ್ ಜೋಡೋ ಯಾತ್ರೆ' ನಡೆಸಿದಂತೆಯೇ, ನಾವು ಬ್ಯಾಲೆಟ್ ಪೇಪರ್‌ಗಳನ್ನು ಬಳಸಿಕೊಂಡು ಚುನಾವಣೆಗಾಗಿ ರಾಷ್ಟ್ರವ್ಯಾಪಿ ಪ್ರಚಾರವನ್ನು ನಡೆಸುತ್ತೇವೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಚುನಾವಣೆ: ಮೊದಲ ಬಾರಿಗೆ EVM ನಲ್ಲಿ ಕನ್ನಡ ಭಾಷೆಯಲ್ಲಿ ಅಭ್ಯರ್ಥಿಗಳ ಹೆಸರು
ಮೊದಲ ಬಾರಿಗೆ ಮಹಾರಾಷ್ಟ್ರದ ಚುನಾವಣಾ ಆಯೋಗವು ನೆರೆಯ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಇವಿಎಂ ಯಂತ್ರಗಳಲ್ಲಿ ಕನ್ನಡ ಹಾಗೂ ಮರಾಠಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಮುದ್ರಿಸಿದೆ.

ಉತ್ತರ ಪ್ರದೇಶದಲ್ಲಿ ನಾವು 80ಕ್ಕೆ 80 ಸೀಟು ಗೆದ್ದರೂ ಇವಿಎಂ ನಂಬುವುದಿಲ್ಲ: ಲೋಕಸಭೆಯಲ್ಲಿ ಅಖಿಲೇಶ್
ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಇವಿಎಂಗಳನ್ನು ತೆಗೆದುಹಾಕುತ್ತೇವೆ ಎಂದು ಅಖಿಲೇಶ್ ಯಾದವ್ ಹೇಳಿದರು.

ಬಿಜೆಪಿ, ಕಾಂಗ್ರೆಸ್ ಸೇರಿದಂತೆ 8 ಅಭ್ಯರ್ಥಿಗಳಿಂದ EVM ಪರಿಶೀಲಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ
ಇವಿಎಂ ಟ್ಯಾಂಪರಿಂಗ್ ಅಥವಾ ಮಾರ್ಪಾಡುಗಳನ್ನು ಪರಿಶೀಲಿಸುವಂತೆ ಕೋರಿ ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ನೊಂದ ಅಭ್ಯರ್ಥಿಗಳು ಚುನಾವಣಾ ಆಯೋಗವು ಎಂಟು ಅರ್ಜಿಗಳನ್ನು ಸಲ್ಲಿಸಲಾಗಿದೆ.

EVM ಕಾರಣಕ್ಕೆ ಜೆಡಿಎಸ್, ಬಿಜೆಪಿಗೆ ಹೆಚ್ಚು ಸ್ಥಾನ ಸಿಕ್ಕಿದೆ: ಡಿಸಿಎಂ ಡಿ.ಕೆ ಶಿವಕುಮಾರ್
ಇವಿಎಂ ಕಾರಣಕ್ಕೆ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳು ಬಂದಿವೆ. ಇದರ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಭಾರತದಲ್ಲಿ EVMಗಳು 'ಬ್ಲಾಕ್ ಬಾಕ್ಸ್' ಇದ್ದಂತೆ: ಇವಿಎಂ 'ವಿರೋಧಿ' ಎಲಾನ್ ಮಸ್ಕ್ ಗೆ ರಾಹುಲ್ ಗಾಂಧಿ ಬೆಂಬಲ
ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಪ್ರತಿಪಕ್ಷಗಳು ವಿದ್ಯುನ್ಮಾನ ಮತಯಂತ್ರಗಳ (EVM) ಸಮಸ್ಯೆಯನ್ನು ಬಲವಾಗಿ ಎತ್ತಿದ್ದವು. ಆದರೆ ಚುನಾವಣಾ ಫಲಿತಾಂಶಗಳು ಪ್ರಕಟವಾದ ತಕ್ಷಣ ಈ ವಿಷಯ ತಣ್ಣಗಾಗಿತ್ತು.

ಚುನಾವಣೆಯಲ್ಲಿ EVM ಬಳಕೆಗೆ ವಿರೋಧ: ಧ್ವನಿ ಎತ್ತಿದ ಎಲಾನ್ ಮಸ್ಕ್'ಗೆ ರಾಜೀವ್ ಚಂದ್ರಶೇಖರ್ ತಿರುಗೇಟು!
ಭಾರತದ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತ ಯಂತ್ರ (ಇವಿಎಂ) ಬಳಕೆ ಮಾಡದಿರುವಂತೆ ಟೆಸ್ಲಾ ಹಾಗೂ ಸ್ಪೇಸ್ ಎಕ್ಸ್ ಮುಖ್ಯಸ್ಥ ಎಲಾನ್ ಮಸ್ಕ್ ಸಲಹೆ ನೀಡಿದ್ದು, ಈ ಸಲಹೆಗೆ ಕೇಂದ್ರದ ಮಾಜಿ ಸಚಿವ ರಾಜೀವ್ ಚಂದ್ರಶೇಖರ್ ಅವರು ತಿರುಗೇಟು ನೀಡಿದ್ದಾರೆ.

Lok Sabha Election 2024: ಅಂತಿಮ ಹಂತದ ಮತದಾನ, ಬಂಗಾಳದಲ್ಲಿ ಹಿಂಸಾಚಾರ; ಕೊಳಕ್ಕೆ EVM ಯಂತ್ರ ಎಸೆದು ಆಕ್ರೋಶ, ಪರಸ್ಪರ ಬಾಂಬ್ ಎಸೆತ!
ಹಾಲಿ ಲೋಕಸಭಾ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಮತದಾನ ಚಾಲ್ತಿಯಲ್ಲಿರುವಂತೆಯೇ ಇತ್ತ ಬಂಗಾಳದಲ್ಲಿ ಚುನಾವಣಾ ಹಿಂಸಾಚಾರ ವರದಿಯಾಗಿದೆ.

ಲೋಕಸಭಾ ಚುನಾವಣೆ 7ನೇ ಹಂತ: ಈವರೆಗೂ ಶೇ. 40.09ರಷ್ಟು ಮತದಾನ, ಬಂಗಾಳದಲ್ಲಿ EVMs, VVPAT ಲೂಟಿ!
ಲೋಕಸಭಾ ಚುನಾವಣೆಯ 7 ಮತ್ತು ಅಂತಿಮ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈವರೆಗೂ ಶೇ.40.09ರಷ್ಟು ಮತದಾನವಾಗಿದೆ.

