EVM

ಫೆ.8ರಂದು ದೆಹಲಿ ಜನ ಪ್ರೀತಿಯಿಂದ ಮತಯಂತ್ರದ ಬಟನ್ ಒತ್ತಲಿದ್ದಾರೆ: ಅಮಿತ್ ಶಾಗೆ ಪ್ರಶಾಂತ್ ಕಿಶೋರ್ ಟಾಂಗ್
ಫೆಬ್ರವರಿ 8ರಂದು ದೆಹಲಿ ಜನತೆ ಪ್ರೀತಿಯಿಂದ ಮತಯಂತ್ರದ ಬಟನ್ ಒತ್ತಲ್ಲಿದ್ದಾರೆ ಎಂದು ಜೆಡಿಯು ನಾಯಕ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಇವಿಎಂ ನ ಯಾವುದೇ ಬಟನ್ ಒತ್ತಿರಿ, ಮತ ಬಿಜೆಪಿಗೆ ಹೋಗುತ್ತದೆ: ಬಿಜೆಪಿ ಶಾಸಕ
ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಕೊಂಡು ವಿದ್ಯುನ್ಮಾನ ಮತ ಯಂತ್ರ(ಇವಿಎಂ) ಅನ್ನು ಹ್ಯಾಕ್ ಮಾಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿರುವ ಸಂದರ್ಭದಲ್ಲೇ, ಹರಿಯಾಣ ವಿಧಾನಸಭಾ ಚುನಾವಣೆಗೆ

ಇವಿಎಂ ಎಂದರೆ 'ಎವೆರಿ ವೋಟ್ ಫಾರ್ ಮೋದಿ': ಹರಿಯಾಣ ಸಿಎಂ ಖಟ್ಟರ್ ಹೊಸ ನಾಮಕರಣ!
ಎಲೆಕ್ಟ್ರಾನಿಕ್ ವೋಟಿಂಗ್ ಮಿಷನ್(ಇವಿಎಂ)ಗೆ ಹರಿಯಾಣ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್ ಅವರು ಹೊಸ ನಾಮಕರಣ ಮಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ಇವಿಎಂ ಬಗ್ಗೆ ಮತ್ತೆ ಸಂಶಯ ವ್ಯಕ್ತಪಡಿಸಿದ ಮಲ್ಲಿಕಾರ್ಜುನ್ ಖರ್ಗೆ: ಬ್ಯಾಲೆಟ್ ಪೇಪರ್ ಗೆ ಒತ್ತಾಯ
ಇವಿಎಂ ಮತಯಂತ್ರದ ಬಗ್ಗೆ ಮತ್ತೆ ಸಂಶಯ ವ್ಯಕ್ತಪಡಿಸಿರುವ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಮತದಾನಕ್ಕೆ ಅವಕಾಶ ಮಾಡಿಕೊಡುವಂತೆ ಆಗ್ರಹಿಸಿದ್ದಾರೆ.

ಇವಿಎಂ ವಿರುದ್ಧದ ಹೋರಾಟಕ್ಕೆ ಸಿದ್ದರಾಮಯ್ಯ ಕರೆ; ಕಟೀಲ್‍ಗೆ ಕನಿಷ್ಠ ಜ್ಞಾನವೂ ಇಲ್ಲ ಎಂದ ಮಾಜಿ ಸಿಎಂ
ಕಳೆದ ಲೋಕಸಭೆ ಚುನಾವಣೆಯಲ್ಲಿ ಇವಿಎಂ ದುರುಪಯೋಗವಾಗಿರುವ ಬಗ್ಗೆ ಅನುಮಾನವಿದ್ದು, ಇವಿಎಂ ವಿರುದ್ಧ ಎಲ್ಲ ರಾಜಕೀಯ ಪಕ್ಷಗಳು ಒಂದಾಗಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಕರೆ ನೀಡಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ರಾಜ್ ಠಾಕ್ರೆ- ಸೋನಿಯಾ ಗಾಂಧಿ ಭೇಟಿ, ನಡೆದ ಮಾತುಕತೆ ಏನು ಗೊತ್ತೇ?
ಅಚ್ಚರಿಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ನವನಿರ್ಮಾಣ್ ಸೇನಾದ(ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿರುವ ಅವರ ನಿವಾಸದಲ್ಲಿ

ಇವಿಎಂ ದೂರುವುದೇ ಒಂದು ಹೊಸ ಕಾಯಿಲೆಯಾಗಿಬಿಟ್ಟಿದೆ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ
ಕೆಲವರು ಇವಿಎಂ ವಿಚಾರವನ್ನು ಸದನದಲ್ಲೂ ಪ್ರಸ್ತಾಪಿಸುತ್ತಿದ್ದಾರೆ. ಚುನಾವಣೆ ಗೆಲುವಿಗೆ ಇವಿಎಂ ದೂರುವುದೇ ಒಂದು ಹೊಸ...

ಹೈವೋಲ್ಟೇಜ್ ಮಂಡ್ಯ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಭಾರೀ ಭದ್ರತೆ
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ಮಂಡ್ಯ ಲೋಕಸಭಾ...
ರಸ್ತೆ ಬದಿ ಗೋಡೌನ್ ನಲ್ಲಿ ಇವಿಎಂ ಶೇಖರಣೆ ವಿಡಿಯೋ ವೈರಲ್; ಚು. ಆಯೋಗ ಹೇಳಿದ್ದೇನು?
ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯಕ್ಕೆ ಇನ್ನು ಕೇವಲ ಒಂದು ದಿನ ಮಾತ್ರ ಬಾಕಿ ಉಳಿದಿರುವಂತೆಯೇ ಮತಯಂತ್ರಗಳನ್ನು ರಸ್ತೆಬದಿ ಗೋಡೌನ್ ಗೆ ಸಾಗಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

