EVM

ರಾಜಸ್ತಾನ ಚುನಾವಣೆ: ರಸ್ತೆ ಮೇಲೆ ಇವಿಎಂ ಪತ್ತೆ, ಇಬ್ಬರು ಅಮಾನತು
ರಾಜಸ್ಥಾನ ವಿಧಾನಸಭಾ ಚುನಾವಣೆ ನಿನ್ನೆಯಷ್ಟೇ ಮುಗಿದಿದ್ದು, ಕಿಸಾನ್ ಗಂಜ್ ವಿಧಾನಸಭಾ ಕ್ಷೇತ್ರದ ರಸ್ತೆ ಸಮೀಪ ಬ್ಯಾಲೆಟ್ ಬಾಕ್ಸ್ ಪತ್ತೆಯಾಗಿದ್ದು, ಇಬ್ಬರು ...

ಮೋದಿ ಭಾರತದಲ್ಲಿ ಇವಿಎಂಗಳಿಗೆ ನಿಗೂಢ ಶಕ್ತಿ ಇದೆ! ಪಕ್ಷದ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ ರಾಹುಲ್
ರಾಜಸ್ಥಾನ, ತೆಲಂಗಾಣದಲ್ಲಿ ಚುನಾವಣೆ ಮುಗಿದರೂ ಕಾಂಗ್ರೆಸ್ಕಾರ್ಯಕರ್ತರು ಎಚ್ಚರವಾಗಿರಬೇಕು. ಏಕೆಂದರೆ ಮೋದಿ ಆಡಳಿತದಲ್ಲಿನ ಭಾರತದಲ್ಲಿ ಇವಿಎಂಗಳಿಗೆ ನಿಗೂಢ ಶಕ್ತಿ ಇದೆ" ಕಾಂಗ್ರೆಸ್.....

2019ರ ಮಹಾ ಚುನಾವಣೆಯಲ್ಲಿ ಅತ್ಯಾಧುನಿಕ ಎಂ3 ಮಾದರಿ ಇವಿಎಂ ಬಳಕೆ: ಚುನಾವಣಾ ಆಯೋಗ
ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ಬಳಕೆಗಾಗಿ ಅತ್ಯಾಧುನಿಕ ಎಂ3 ನಮೂನೆಯ ಎಲೆಕ್ಟ್ರಾನಿಕ್ ಮತದಾನ ಯಂತ್ರಗಳನ್ನು ಉತ್ಪಾದಿಸುವ ಜವಾಬ್ದಾರಿಯನ್ನು....

ಲೋಕಸಭೆ ಚುನಾವಣೆ 2019: ಬೆಂಗಳೂರಿನಲ್ಲೇ ಇವಿಎಂ, ವಿವಿಪ್ಯಾಟ್ ಪರಿಶೀಲನೆ
ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆ 2019 ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಚುನಾವಣೆಗೆ ಬಳಸಲಾಗುವ ಇವಿಎಂ (ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್) ಮತ್ತು ವಿವಿಪ್ಯಾಟ್ (ಮತ ಖಾತರಿ ಯಂತ್ರ)ಗಳನ್ನು...

ಪಾರದರ್ಶಕ ಚುನಾವಣೆಗಾಗಿ ಇವಿಎಂ ಬದಲು ಬ್ಯಾಲಟ್ ಪೇಪರ್ ನೀಡಿ: ಕಾಂಗ್ರೆಸ್ ಬೇಡಿಕೆ
ಇವಿಎಂ ಯಂತ್ರಕ್ಕೆ ಬದಲು ಬ್ಯಾಲಟ್ ಪೇಪರ್ ನೀಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಬೇಡಿಕೆ ಇಟ್ಟಿದೆ....

ಮತಯಂತ್ರ ದೋಷದ ವಿಚಾರ ಇತ್ಯರ್ಥವಾಗುವವರೆಗೂ ಪ್ರತಿಪಕ್ಷಗಳು ಉಪ ಚುನಾವಣೆ ಬಹಿಷ್ಕರಿಸಬೇಕು: ಉದ್ಧವ್ ಠಾಕ್ರೆ
ಮತ ಯಂತ್ರದಲ್ಲಿನ ದೋಷದ ವಿಚಾರ ಇತ್ಯರ್ಥವಾಗುವವರೆಗೂ ಪ್ರತಿಪಕ್ಷಗಳು ಚುನಾವಣೆ ಬಹಿಷ್ಕರಿಸಬೇಕು ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.

ದಕ್ಷಿಣ ಕನ್ನಡ: ಇವಿಎಂ ಯಂತ್ರದ ವಿರುದ್ಧ 7 ಕಾಂಗ್ರೆಸ್ ಅಭ್ಯರ್ಥಿಗಳ ದೂರು?
ದಕ್ಷಿಣ ಕನ್ನಡ ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳಲ್ಲಿ ಪಕ್ಷ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಮತಯಂತ್ರಗಳ ವಿರುದ್ಧ ದೂರು ದಾಖಲಿಸಲು...

ವಿಧಾನಸಭೆ ಚುನಾವಣೆ ಫಲಿತಾಂಶ; ಗೆಲುವಿನ ಹೊಸ್ತಿಲಿನಲ್ಲಿ ಬಿಜೆಪಿ, ಇವಿಎಂ ಕುರಿತು ಮತ್ತೆ ಕಾಂಗ್ರೆಸ್ ಆರೋಪ
ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಗೆಲುವಿನ ಹೊಸ್ತಿಲಿನಲ್ಲಿ ಬಿಜೆಪಿ ನಿಂತಿದೆ. ಈ ನಡುವಲ್ಲೇ ಕಾಂಗ್ರೆಸ್ ಮತ್ತೆ ಇವಿಎಂ ಕುರಿತು ಪ್ರಶ್ನೆ ಎತ್ತಿದೆ...

ಬೆಂಗಳೂರು: ಇವಿಎಂನಲ್ಲಿ ಯಾವುದೇ ಬಟನ್ ಒತ್ತಿದರೂ ಕಮಲಕ್ಕೆ ಮತ - ಬ್ರಿಜೇಶ್ ಕಾಳಪ್ಪ ಆರೋಪ
ಇಲ್ಲಿನ ಮತಗಟ್ಟೆಯೊಂದರಲ್ಲಿ ಇರಿಸಲಾಗಿದ್ದ ಇವಿಎಂನಲ್ಲಿ ಯಾವುದೇ ಬಟನ್ ಒತ್ತಿದರೂ ಕಮಲ ಚಿಹ್ನೆಗೆ ಮತ ಬೀಳುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಬ್ರೀಜೇಶ್ ಕಾಳಪ್ಪ ಆರೋಪಿಸಿದ್ದಾರೆ.

