ದೇಶಇವಿಎಂಗಳ ಮಾಹಿತಿ ಪತ್ತೆಗೆ ಸತ್ಯಶೋಧನಾ ಸಮಿತಿ ರಚಿಸಬೇಕು- ಮಮತಾ ಬ್ಯಾನರ್ಜಿ
ಲೋಕಸಭಾ ಚುನಾವಣೆಯಲ್ಲಿ ಬಳಸಲಾದ ವಿಇಎಂಗಳ ವಿಶ್ವಾಸಾರ್ಹತೆ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದು, ಮತ್ತೆ ಬ್ಯಾಲೆಟ್ ಕಾಗದದಲ್ಲಿ ಚುನಾವಣೆಗಾಗಿ ಪ್ರತಿಪಕ್ಷಗಳು ಒಗ್ಗಟ್ಟಾಗಿ ಹೋರಾಡುವಂತೆ ಆಗ್ರಹಿಸಿದ್ದಾರೆ.