ರಾಜ್ಯವರ್ಗಾವಣೆ ಪ್ರಶ್ನಿಸಿ ನ್ಯಾಯಮಂಡಳಿಗೆ ಸಲ್ಲಿಸಿದ್ದ ಅರ್ಜಿ: ಹಿಂಪಡೆದ ಮಾಜಿ ಆಯುಕ್ತ ಅಲೋಕ್ ಕುಮಾರ್
ತಮ್ಮ ವರ್ಗಾವಣೆ ಆದೇಶವನ್ನು ಪ್ರಶ್ನಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(CAT)ಯ ಬೆಂಗಳೂರು ವಿಭಾಗಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರು ನಗರ ಪೊಲೀಸ್ ಮಾಜಿ ಆಯುಕ್ತ ಅಲೋಕ್ ಕುಮಾರ್ ಶುಕ್ರವಾರ ಹಿಂಪಡೆದಿದ್ದಾರೆ.