ರಾಜ್ಯಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಮನವಿಗೆ ಸರ್ಕಾರ ಒಪ್ಪಿಗೆ
ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಅರ್ಜಿಯನ್ನು ಸರ್ಕಾರ ಅನುಮೋದಿಸಿದ್ದು, ಡಿಸೆಂಬರ್ 31 ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆಂದು ತಿಳಿದುಬಂದಿದೆ.