ಬಿಹಾರದ ಸಸಾರಂ ಜಿಲ್ಲೆಯಲ್ಲಿ ಕಳೆದ ತಿಂಗಳು ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಭುಗಿಲೆದಿದ್ದ ಕೋಮು ಹಿಂಸಾಚಾರದ ತನಿಖೆಗೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಜವಾಹರ್ ಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.