ರಾಜ್ಯಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ: ಅಮಾನತುಗೊಂಡ KPSC ಮುಖ್ಯಸ್ಥ, ಮಾಜಿ ಸಿಬ್ಬಂದಿ ವಿರುದ್ಧ FIR
ಜನವರಿಯಲ್ಲಿ ನಡೆದಿದ್ದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ಶಿವಶಂಕರಪ್ಪ ಸಂಬಂಧಿ ಸೇರಿ ಸುಮಾರು 29 ಅಭ್ಯರ್ಥಿಗಳು ಅಕ್ರಮವಾಗಿ ಉತ್ತೀರ್ಣರಾಗಿದ್ದಾರೆ. ಇಂತಹ ಕೆಲ ಅಭ್ಯರ್ಥಿಗಳಿಗೆ ಮಧ್ಯವರ್ತಿಗಳು ತರಬೇತಿ ನೀಡಿದ್ದಾರೆ.