Ex CM

ಶಿವಸೇನೆಯ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಸಿಎಂ ಮನೋಹರ್ ಜೋಶಿ ವಿಧಿವಶ
ಶಿವಸೇನೆಯ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

ರಾಜಕೀಯ ಕ್ರಿಕೆಟ್‌ನಂತಲ್ಲ, ಫುಟ್‌ಬಾಲ್: ಕ್ರಿಕೆಟ್‌ನಲ್ಲಿ ಒಬ್ಬ ಆಡಿದರೆ ಸಾಕು, ಫುಟ್‌ಬಾಲ್‌ನಲ್ಲಿ ಎಲ್ಲರು ಆಡಬೇಕು: ಬೊಮ್ಮಾಯಿ (ಸಂದರ್ಶನ)
ರಾಜಕೀಯದಲ್ಲಿ ಸಜ್ಜನರಾಗಿರುವುದು ತಪ್ಪೇ? ಅಧಿಕಾರದಲ್ಲಿದ್ದು ಸಜ್ಜನರಾಗಿರುವುದು ಅಪರೂಪ. ನಾನು ದೀರ್ಘಕಾಲದ ಅಧಿಕಾರ ನೋಡಿದ್ದೇನೆ. ನಾನು ಐದು ಮುಖ್ಯಮಂತ್ರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದೇನೆ ಮತ್ತು ಉನ್ನತ ಮಟ್ಟದಲ್ಲಿ ಅಧಿಕಾರವನ್ನು ಅನುಭವಿಸಿದ್ದೇನೆ.

ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ, ತಮಿಳು ನಾಡು ಮಾಜಿ ರಾಜ್ಯಪಾಲ ಕೆ ರೋಸಯ್ಯ ನಿಧನ
ತಮಿಳು ನಾಡಿನ ಮಾಜಿ ರಾಜ್ಯಪಾಲ ಮತ್ತು ಹಿಂದಿನ ಏಕೀಕೃತ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕೊಣಿಜೇಟಿ ರೋಸಯ್ಯ ಶನಿವಾರ ಮುಂಜಾನೆ ಅಲ್ಪಕಾಲದ ಅಸೌಖ್ಯದ ಬಳಿಕ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

'ಕೊರೋನಾ ವೈರಸ್ ಒಂದು ಜೀವಂತ ಜೀವಿ, ಅದಕ್ಕೆ ಬದುಕುವ ಹಕ್ಕಿದೆ': ಉತ್ತರಾಖಂಡ್ ಮಾಜಿ ಸಿಎಂ ಅಸಹಜ ಹೇಳಿಕೆ
ಕೊರೋನಾ ವೈರಸ್ ಒಂದು ಜೀವಂತ ಜೀವಿಯಾಗಿದ್ದು ಅದಕ್ಕೆ ಬದುಕುವ ಹಕ್ಕು ಇದೆ ಎಂಬ ಅಸಹಜ ಹೇಳಿಕೆಯನ್ನು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ನೀಡಿದ್ದಾರೆ.

ತರುಣ್ ಗೊಗೊಯ್ ಆರೋಗ್ಯ ಚಿಂತಾಜನಕ: ಪ್ರಜ್ಞಾ ಹೀನಾ ಸ್ಥಿತಿಯಲ್ಲಿ ಅಸ್ಸಾಂ ಮಾಜಿ ಸಿಎಂ
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಉಸಿರಾಟದ ತೊಂದರೆಯಿಂದ ಪ್ರಜ್ಞಾಹೀನರಾಗಿದ್ದಾರೆ ಎಂದು ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ನಾನು ಮೊದಲಿನ ಹಾಗೇ ಈಗ ಮಾತನಾಡಲು ಆಗುವುದಿಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ
ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ...


