ರಾಜ್ಯತೆರಿಗೆ ಹೆಚ್ಚಳ ಮಾಡಬೇಡಿ: ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಬೊಮ್ಮಾಯಿ ಸಲಹೆ
ನೂತನ ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್ನಲ್ಲಿ ಬಂಡವಾಳ ಹೂಡಿಕೆಗೆ ಮೀಸಲಿಡುವುದನ್ನು ಕಡಿಮೆ ಮಾಡದಂತೆ ತೆರಿಗೆ ಹೆಚ್ಚಿಸಿ ಜನರಿಗೆ ಹೊರೆ ಮಾಡದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ.