ex-CM Jagadish Shettar

ಲೋಕಸಭಾ ಚುನಾವಣೆ ಬಳಿಕ ಸಿದ್ದು ಸರ್ಕಾರ ಪತನ: ಜಗದೀಶ್ ಶೆಟ್ಟರ್ ಭವಿಷ್ಯ
ರಾಜಕೀಯ

ಲೋಕಸಭಾ ಚುನಾವಣೆ ಬಳಿಕ ಸಿದ್ದು ಸರ್ಕಾರ ಪತನ: ಜಗದೀಶ್ ಶೆಟ್ಟರ್ ಭವಿಷ್ಯ

ಲೋಕಸಭೆ ಚುನಾವಣೆ ಪೂರ್ಣಗೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪತನಗೊಳ್ಳುವ ಸಾಧ್ಯತೆಗಳಿವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಗುರುವಾರ ಹೇಳಿದರು.

ಶೆಟ್ಟರ್ ವೈಯಕ್ತಿಕ ಜೀವನ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ರಾಜಕೀಯ

ಶೆಟ್ಟರ್ ವೈಯಕ್ತಿಕ ಜೀವನ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರ ವೈಯಕ್ತಿಕ ಜೀವನ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿಲ್ಲ. ಜೆಪಿಯ ಕೆಲ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ಮಾಡಿರುವ ಆರೋಪಗಳನ್ನಷ್ಟೇ ಪುನರುಚ್ಚರಿಸಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಂಗಳವಾರ ಹೇಳಿದರು.

ಯಾವುದೇ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ: ಜಗದೀಶ್ ಶೆಟ್ಟರ್
ರಾಜಕೀಯ

ಯಾವುದೇ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ: ಜಗದೀಶ್ ಶೆಟ್ಟರ್

ಪಕ್ಷದ ವರಿಷ್ಠರು ಸೂಚಿಸಿದ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್ ಅವರು ಭಾನುವಾರ ಹೇಳಿದರು.

ಹತಾಶ ಬಿಜೆಪಿಯಿಂದ ಜಗದೀಶ್ ಶೆಟ್ಟರ್ ನ್ನು ವಾಪಸ್ ಕರೆಸಿಕೊಳ್ಳಲು ಯತ್ನ: ಡಿಕೆ ಶಿವಕುಮಾರ್
ರಾಜ್ಯ

ಹತಾಶ ಬಿಜೆಪಿಯಿಂದ ಜಗದೀಶ್ ಶೆಟ್ಟರ್ ನ್ನು ವಾಪಸ್ ಕರೆಸಿಕೊಳ್ಳಲು ಯತ್ನ: ಡಿಕೆ ಶಿವಕುಮಾರ್

ಹತಾಶಗೊಂಡಿರುವ ಬಿಜೆಪಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನ್ನು ವಾಪಸ್ ಕರೆಸಿಕೊಳ್ಳುವುದಕ್ಕೆ ಯತ್ನಿಸುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.