ದೇಶಕಲ್ಯಾಣ್ ಸಿಂಗ್ ಅವರು ಕಂಡಿದ್ದ ಕನಸುಗಳನ್ನು ನಾವು ಈಡೇರಿಸಬೇಕು: ಅಂತಿಮ ದರ್ಶನ ಬಳಿಕ ಮಾತನಾಡಿದ ಪಿಎಂ ನರೇಂದ್ರ ಮೋದಿ
ನಾವು ದೇಶದ ಒಬ್ಬ ಸಮರ್ಥ ನಾಯಕನನ್ನು ಕಳೆದುಕೊಂಡಿದ್ದೇವೆ. ಕಲ್ಯಾಣ್ ಸಿಂಗ್ ಅವರ ಮೌಲ್ಯಗಳು ಮತ್ತು ನಿರ್ಣಯಗಳನ್ನು ನಮ್ಮ ಕೆಲಸಗಳಲ್ಲಿ ಅಳವಡಿಸಿಕೊಂಡು ಅವರಿಗೆ ಪರ್ಯಾಯವಾಗಿ ಸಾಧ್ಯವಾದಷ್ಟು ಬಳಸಿಕೊಳ್ಳಲು ಪ್ರಯತ್ನಿಸೋಣ, ಅವರು ಕಂಡಿದ್ದ ಕನಸುಗಳನ್ನು ನನಸು ಮಾಡಲು ಶ್ರಮಿಸೋಣ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.