ರಾಜ್ಯಆಂಕರ್ ಅನುಶ್ರೀ ಪರ ಪ್ರಭಾವ ಬೀರಿದ ಮಾಜಿ ಸಿಎಂ ಯಾರು ಎಂದು ಬಹಿರಂಗಪಡಿಸಿ: ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಬ್ಬರ ಹೆಸರು, ದಿನಕ್ಕೊಂದು ಸುದ್ದಿಗಳು ಬರುತ್ತಿವೆ. ಸಿಸಿಬಿ ಅಧಿಕಾರಿಗಳಿಂದ ಟಿವಿ ಆಂಕರ್ ಅನುಶ್ರೀಯವರನ್ನು ಕಾಪಾಡಲು ಮಾಜಿ ಸಿಎಂ ಒಬ್ಬರು ಕರೆ ಮಾಡಿದ್ದಾರೆ ಎಂದೆಲ್ಲ ಸುದ್ದಿಗಳು ಬರುತ್ತಿವೆ.