ದೇಶ'ಇಂದು ದೇಶದಲ್ಲಿ ಯಾವುದಾದರೂ ರಾಷ್ಟ್ರೀಯ ಪಕ್ಷವಿದ್ದರೆ ಅದು ಬಿಜೆಪಿ': ಕಾಂಗ್ರೆಸ್ ಮಾಜಿ ನಾಯಕ ಜಿತಿನ್ ಪ್ರಸಾದ ಕೇಸರಿ ಪಕ್ಷಕ್ಕೆ ಸೇರ್ಪಡೆ!
ಕಾಂಗ್ರೆಸ್ ನ ಮತ್ತೊಬ್ಬ ಜನಪ್ರಿಯ ನಾಯಕ, ರಾಹುಲ್ ಗಾಂಧಿಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ, ಕಾಂಗ್ರೆಸ್ ನ ಹಿರಿಯ ನಾಯಕರಾಗಿದ್ದ ಜಿತೇಂದ್ರ ಪ್ರಸಾದ್ ಅವರ ಪುತ್ರ ಜಿತಿನ್ ಪ್ರಸಾದ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.