ರಾಜ್ಯಲೋಕಾಯುಕ್ತ ದಾಳಿ ಭೀತಿ: ಅಧಿಕಾರಿಗಳಿಂದ ಕೋಟಿಗಟ್ಟಲೆ ಸುಲಿಗೆ ಮಾಡಿದ ಹಣವನ್ನು ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದ ಮಾಜಿ ಪೊಲೀಸ್!
ಕೇಂದ್ರೀಕೃತ ಮತ್ತು ವಿಕೇಂದ್ರೀಕೃತ ಕ್ರಿಪ್ಟೋಕರೆನ್ಸಿ ವಹಿವಾಟಿನ ಮೂಲಕ ನಿಂಗಪ್ಪ ಹೂಡಿಕೆ ಮಾಡಿದ ಒಟ್ಟು ಮೊತ್ತ ಎಷ್ಟೆಂದು ಖಚಿತಪಡಿಸಿಕೊಳ್ಳಲು ಲೋಕಾಯುಕ್ತ ಪೊಲೀಸರು ಸುಮಾರು 25 ಕಂಪನಿಗಳಿಗೆ ಪತ್ರ ಬರೆದಿದ್ದಾರೆ.