ರಾಜ್ಯಅರ್ಕಾವತಿ ಲೇ ಔಟ್ ನಲ್ಲಿ ಬಿಡಿಎ ಎರಡು ಬಾರಿ ನಿವೇಶನ ಹಂಚಿಕೆ: ತೀವ್ರ ಹತಾಶೆಯಲ್ಲಿ ಮಾಜಿ ರಕ್ಷಣಾ ಸಿಬ್ಬಂದಿ, ಮೂಲಸೌಕರ್ಯ ಕುಂಠಿತ
ಎರಡು ಬಾರಿ ಸೈಟ್ ನಂಬರ್ ಬದಲಾವಣೆ ಹಾಗೂ ಸಣ್ಣಪುಟ್ಟ ಮಾರ್ಪಾಡುಗಳನ್ನು ಮಾಡಿ ಐದು ನಿವೇಶನಗಳನ್ನು ಮಂಜೂರು ಮಾಡುವ ಮೂಲಕ ಬೆಂಗಳೂರಿನ ಅರ್ಕಾವತಿ ಬಡಾವಣೆಯ 18ನೇ ಬ್ಲಾಕ್ನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಭಾರೀ ಎಡವಟ್ಟು ಮಾಡಿದೆ.