ರಾಜ್ಯಬೆಂಗಳೂರು: ಮನೆಯೊಂದರಲ್ಲಿ 14 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ; ಮಾಜಿ ಕಾರು ಡ್ರೈವರ್ ಬಂಧನ
ಈತನ ಬಂಧನದೊಂದಿಗೆ 14 ಲಕ್ಷದ 65 ಸಾವಿರ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫೆಬ್ರವರಿ 24 ರಂದು ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕಳ್ಳತನ ನಡೆದಿತ್ತು.