ರಾಜ್ಯ'ಟೈ ಧರಿಸಿಲ್ಲ' ಎಂದು 'ಕಾಲು ಮುಟ್ಟಿ ಕ್ಷಮೆ ಕೇಳಿ ಅಂದ್ರು': ಮಾಜಿ ಉದ್ಯೋಗಿ ಆರೋಪ ತಳ್ಳಿ ಹಾಕಿದ IndiGo
ಟರ್ಮಿನಲ್ ಪರಿಶೀಲನೆ ವೇಳೆ ತಾವು ಯೂನಿಫಾರ್ಮ್ ಟೈ ಧರಿಸಲು ಮರೆತಿದ್ದಾಗಿ ಜಂಶೀದ್ ಒಪ್ಪಿಕೊಂಡಿದ್ದಾರೆ. ಆದರೆ, ಈ ಸಣ್ಣ ತಪ್ಪಿಗೆ ಹಿರಿಯ ಅಧಿಕಾರಿಯೊಬ್ಬರು ತನ್ನ ಸಹೋದ್ಯೋಗಿ ಹಾಗೂ ಸೂಪರ್ವೈಸರ್ ಕಾಲು ಹಿಡಿದು ಕ್ಷಮೆಯಾಚಿಸುವಂತೆ ಅಮಾನವೀಯ ರೀತಿಯಲ್ಲಿ ವರ್ತಿಸಿದ್ದರು.