ದೇಶRed Fort blast: ಮೃತರ ಸಂಬಂಧಿಕರಿಗೆ 10 ಲಕ್ಷ ರೂ, ಗಂಭೀರ ಗಾಯಾಳುಗಳಿಗೆ 2 ಲಕ್ಷ ರೂ ಪರಿಹಾರ ಘೋಷಿಸಿದ ರೇಖಾ ಗುಪ್ತಾ!
ಸ್ಫೋಟದಲ್ಲಿ ಶಾಶ್ವತವಾಗಿ ಅಂಗವಿಕಲರಾದವರಿಗೆ ರೂ. 5 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ರೂ. 2 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.