ದೇಶ750 ಕೋಟಿ ರೂ. ಮೊತ್ತದ ಹಣಕಾಸು ಅವ್ಯವಹಾರ: ಗುಜರಾತ್ ಮಾಜಿ ಗೃಹ ಸಚಿವ ವಿಪುಲ್ ಚೌಧರಿ ಬಂಧನ
750 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣಕಾಸು ಅವ್ಯವಹಾರ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಹಾಗೂ ಮೆಹ್ಸಾನಾ ಜಿಲ್ಲಾ ಸಹಕಾರಿ ಉತ್ಪಾದಕರ ಒಕ್ಕೂಟ ಲಿಮಿಟೆಡ್ನ (ದೂಧ್ಸಾಗರ್ ಡೈರಿ) ಮಾಜಿ ಅಧ್ಯಕ್ಷ ವಿಪುಲ್ ಚೌಧರಿ ಅವರನ್ನು ಗುಜರಾತ್ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿದೆ.