ದೇಶಟಿವಿ ಆ್ಯಂಕರ್ ವಿರುದ್ಧ ಫೇಸ್ ಬುಕ್ ನಲ್ಲಿ ಅವಮಾನಕಾರಿ ಪೋಸ್ಟ್; ಮಾಜಿ ನ್ಯಾಯಾಧೀಶ ಸುದೀಪ್ ವಿರುದ್ಧ ಪ್ರಕರಣ ದಾಖಲು
ಹಿರಿಯ ಮಹಿಳಾ ಟಿವಿ ಪತ್ರಕರ್ತೆಯ ವಿರುದ್ಧ ಸಾಮಾಜಿಕ ಮಾಧ್ಯಮದ ಮೂಲಕ ಅವಹೇಳನಕಾರಿ ಟೀಕೆ ಮಾಡಿ ಪೋಸ್ಟ್ ಮಾಡಿದ ಆರೋಪದಡಿ ಮಾಜಿ ನ್ಯಾಯಾಧೀಶರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.