ರಾಜ್ಯಕೊರೋನಾವೈರಸ್ ಲಾಕ್ಡೌನ್ ಬಳಿಕ ಮತ್ತೆ ಅಲರ್ಟ್ ಆದ ಎಸಿಬಿ: ಕೆಐಎಡಿಬಿ ಅಧಿಕಾರಿಯ ಮನೆ ಮೇಲೆ ದಾಳಿ
ಕೊರೋನಾವೈರಸ್ ಲಾಕ್ಡೌನ್ ಅವಧಿ ಮುಗಿದ ನಂತರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತನ್ನ ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಜೂನ್ 12ರ ಗುರುವಾರ ಮಂಗಳೂರು, ಮಂಡ್ಯ ಮತ್ತು ಬೆಂಗಳೂರು ಸೇರಿದಂತೆ ಏಕಕಾಲದಲ್ಲಿ ರಾಜ್ಯದ ಹಲವಾರು ತಾಣಗಳ ಮೇಲೆ ಎಸಿಬಿದಾಳಿ ನಡೆಸಿತು. ಮಾಜಿ ವಿಶೇಷ ಭೂಸ್ವಾಧೀನ ಅಧಿಕಾರಿ ದಾಸೇಗೌಡ ಈ ಎಲ್ಲಾ ನಗರಗಳಲ್ಲಿ ಮನೆ, ಆಸ್ತಿ ಹೊಂದಿದ್ದಾರೆಂದು ವರ