ರಾಜ್ಯದಿಶಾ ಮಸೂದೆ, ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಅಸಮಾಧಾನ
ಅತ್ಯಾಚಾರಿಗಳಿಗೆ 21 ದಿನಗಳೊಳಗೆ ಕಠಿಣ ಶಿಕ್ಷೆ ನೀಡುವ ದಿಶಾ ಮಸೂದೆಯನ್ನು ಆಂಧ್ರ ಪ್ರದೇಶ ಸರ್ಕಾರ ಜಾರಿಗೆ ತಂದಿರುವುದಕ್ಕೆ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.