ದೇಶನನ್ನ ಸಂಪೂರ್ಣ ಆಸ್ತಿ ನನ್ನ ಮಗಳಿಗೆ ಯಾಕೆ ಕೊಡಬಾರದು; ಷರಿಯಾ ಕಾನೂನು ವಿರುದ್ಧ ಸಮರ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 'EX Muslim ಮಹಿಳೆ'
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ, ನ್ಯಾಯಮೂರ್ತಿ ಸಂಜಯ್ ಕುಮಾರ್ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು ನಾಲ್ಕು ವಾರಗಳಲ್ಲಿ ಉತ್ತರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.