ಕ್ರಿಕೆಟ್'India my Matrubhumi', ಜೈ ಶ್ರೀರಾಮ್: ಸಂಚಲನ ಸೃಷ್ಟಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಹೇಳಿಕೆ!
ನನಗೆ ಭಾರತ ದೇವಾಲಯ ಇದ್ದಂತೆ. ಪ್ರಸ್ತುತ, ಭಾರತೀಯ ಪೌರತ್ವ ಪಡೆಯುವ ಬಗ್ಗೆ ಯಾವುದೇ ಯೋಜನೆ ಹೊಂದಿಲ್ಲ. ಭವಿಷ್ಯದಲ್ಲಿ ನನ್ನಂತಹ ಯಾರಾದರೂ ಹಾಗೆ ಮಾಡಲು ನಿರ್ಧರಿಸಿದರೆ, ನಮ್ಮಂತಹ ಜನರಿಗೆ CAA ಈಗಾಗಲೇ ಜಾರಿಯಲ್ಲಿದೆ ಎಂದು ಅವರು ಹೇಳಿದ್ದಾರೆ.