ವಿದೇಶಕಾಶ್ಮೀರ ಸಮಸ್ಯೆ ಇತ್ಯರ್ಥಕ್ಕೆ ಮಾಜಿ ಪ್ರಧಾನಿ ವಾಜಪೇಯಿ ನಿಕಟವಾಗಿದ್ದರು- ಇಮ್ರಾನ್ ಖಾನ್
ಬಿಜೆಪಿ 2004ರ ಲೋಕಸಭಾ ಚುನಾವಣೆಯಲ್ಲಿ ಸೋಲದಿದ್ದರೆ ಕಾಶ್ಮೀರ ಸಮಸ್ಯೆಯನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಇತ್ಯರ್ಥಪಡಿಸುತ್ತಿದ್ದರು ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಸ್ಮರಿಸಿಕೊಂಡಿದ್ದಾರೆ.