ಕ್ರಿಕೆಟ್Virat Kohli: ಆಸ್ಟ್ರೇಲಿಯಾ ಸರಣಿಗೂ ಮುನ್ನ ವಿರಾಟ್ ಕೊಹ್ಲಿ ಮಾಡಿದ ಎಕ್ಸ್ ಪೋಸ್ಟ್ ವೈರಲ್; ಏನದು?
ಭಾರತ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದು, ಟೀಂ ಇಂಡಿಯಾ ಮಾಜಿ ನಾಯಕರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಕಳೆದ ಚಾಂಪಿಯನ್ಸ್ ಟ್ರೋಫಿ ಬಳಿಕ ಇದೇ ಮೊದಲ ಬಾರಿಗೆ ಭಾರತ ತಂಡದ ಜೆರ್ಸಿಯಲ್ಲಿ ಆಡುತ್ತಿದ್ದಾರೆ.