ದೇಶಮಾಜಿ ಯೋಧ ಹತ್ಯೆ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ನಲ್ಲಿ ಸೇನಾಪಡೆಯಿಂದ ಬೃಹತ್ ಕಾರ್ಯಾಚರಣೆ, ಹಲವರ ವಶ
ಮೊನ್ನೆ ಸೋಮವಾರ ಮಧ್ಯಾಹ್ನ ಉಗ್ರರು ಮಂಜೂರ್ ಅಹ್ಮದ್ ವಾಗೆ ಮೇಲೆ ದಾಳಿ ಮಾಡಿ ಕೊಂದು ಹಾಕಿದ ನಂತರ ಪೊಲೀಸರು ಸಿಆರ್ಪಿಎಫ್ ಮತ್ತು ಸೇನಾಧಿಕಾರಿಗಳು ಬೆಹಿಬಾಗ್ ಮತ್ತು ಹತ್ತಿರದ ಪ್ರದೇಶಗಳಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಾಳಿಯಲ್ಲಿ ಅವರ ಪತ್ನಿ ಮತ್ತು ಸೊಸೆ ಕೂಡ ಗಾಯಗೊಂಡಿದ್ದಾರೆ.