ex-servicemen

ಒಆರ್‍ಒಪಿ: ಕೇಂದ್ರದ ಆಹ್ವಾನ ತಿರಸ್ಕರಿಸಿದ ನಿವೃತ್ತ ಯೋಧರು
ಸಮಾನ ಹುದ್ದೆ, ಸಮಾನ ಪಿಂಚಣಿ ಯೋಜನೆ ಕುರಿತ ಗೊಂದಲಗಳು ಇನ್ನೂ ಮುಂದುವರಿದಿವೆ. ಕೆಲ ಬದಲಾವಣೆಗಳೊಂದಿಗೆ...

ಒಆರ್ ಒಪಿ ಪ್ರತಿಭಟನೆ: ರಕ್ಷಣಾ ಸಚಿವರೊಂದಿಗೆ ಮಾತುಕತೆ ನಡೆಸಲಿರುವ ನಿವೃತ್ತ ಸೈನಿಕರು
ಪ್ರತಿಭಟನಾ ನಿರತ ನಿವೃತ್ತ ಸೈನಿಕರು ಈಗ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರನ್ನು ಭೇಟಿ ಮಾಡಲು ನಿರ್ಧರ್ಸಿದ್ದಾರೆ.

ಪ್ರತಿಭಟನೆ ಕೈಬಿಡಲು ನಿವೃತ್ತ ಸೇನಾನಿಗಳಿಗೆ ಪ್ರಧಾನಿ ಕಾರ್ಯಾಲಯ ಮನವಿ
ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ನಿವೃತ್ತ ಸೇನಾನಿಗಳು ತೀವ್ರಗೊಳಿಸಿದ್ದು ಪ್ರಧಾನಿ ಕಾರ್ಯಾಲಯ ಮಧ್ಯಪ್ರವೆಶಿಸಿದೆ.

ಒಆರ್ ಒಪಿ ಜಾರಿಗೆ ಆಗ್ರಹಿಸಿ 24 ರಿಂದ ಉಪವಾಸ
ನರೇಂದ್ರ ಮೋದಿ ಅವರ ನಿಲುವಿನಿಂದ ತೀವ್ರ ಅಸಮಾಧಾನಗೊಂಡಿರುವ ನಿವೃತ್ತ ಸೇನಾನಿಗಳು, ಆ. 24 ರಿಂದ ಅನಿರ್ಧಿಷ್ಟಾವಧಿ ಉಪವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ.

ಮಾಜಿ ಸೇನಾಧಿಕಾರಿಗಳಿಂದ ಅಮರಣಾಂತ ಉಪವಾಸ: ಪ್ರಧಾನಿಗೆ ಬಹಿರಂಗ ಪತ್ರ
'ಸಮಾನ ಶ್ರೇಣಿ, ಸಮಾನ ಪಿಂಚಣಿ' ಯೋಜನೆಗೆ ಸಂಬಂಧಪಟ್ಟಂತೆ ಮಾಜಿ ಸೇನಾ ಯೋಧರು ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಲಕ್ಷಣ...

ಜಂತರ್ ಮಂತರ್ ನಿಂದ ಪ್ರತಿಭಟನಾ ನಿರತ ನಿವೃತ್ತ ಸೇನಾ ಸಿಬ್ಬಂದಿಗಳ ತೆರವು
ಒನ್ ರ್ಯಾಂಕ್ ಒನ್ ಪೆನ್ಷನ್ ಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಮಾಜಿ ಸೇನಾ ಸಿಬ್ಬಂದಿಗಳನ್ನು ಪೊಲೀಸರು ಜಂತರ್ ಮಂತರ್ ನಿಂದ ತೆರವುಗೊಳಿಸಿದ್ದಾರೆ.

ಪೊಲೀಸರು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ: ನಿವೃತ್ತ ಯೋಧರು
ಒನ್ ರ್ಯಾಂಕ್ ಒನ್ ಪೆನ್ಷನ್‌ಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನಿವೃತ್ತ ಯೋಧರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು...

ಸಮಾನ ಶ್ರೇಣಿ, ಸಮಾನ ಪಿಂಚಣಿ ಪ್ರತಿಭಟನೆ ದೇಶದ ಭದ್ರತೆಗೆ ಅಪಾಯ: ನಿವೃತ್ತ ಸೇನಾ ಮುಖ್ಯಸ್ಥರ ಎಚ್ಚರಿಕೆ
ಸಮಾನ ಶ್ರೇಣಿ, ಸಮಾನ ಪಿಂಚಣಿ ಯೋಜನೆ ಜಾರಿ ವಿಳಂಬವಾಗುತ್ತಿರುವುದಕ್ಕೆ ಅಕ್ರೋಶಗೊಂಡಿರುವ ನಾಲ್ಕು ಮಂದಿ ನಿವೃತ್ತ ಸೇನಾ ಮುಖ್ಯಸ್ಥರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದಿದ್ದಾರೆ.

'ಸಮಾನ ಶ್ರೇಣಿ, ಸಮಾನ ಪಿಂಚಣಿ' ಯೋಜನೆ ಜಾರಿಗೆ ಅಣ್ಣಾ ಹಜಾರೆ ಆಗ್ರಹ
ಭಾನುವಾರ ಕಾರ್ಗಿಲ್ ವಿಜಯ ದಿವಸದ ಸಂದರ್ಭದಲ್ಲಿ ಮಾಜಿ ಯೋಧರು 'ಸಮಾನ ಶ್ರೇಣಿ, ಸಮಾನ ಪಿಂಚಣಿ' ಯೋಜನೆ ಜಾರಿಗೆ ದೆಹಲಿಯ ಜಂತರ್ ಮಂತರ್ ನಲ್ಲಿ...

