ದೇಶದೇಶ ವಿರೋಧಿ ಚಟುವಟಿಕೆ: ಮಾಜಿ ಯೋಧರಿಂದ ಪದವಿ ಹಿಂತಿರುಗಿಸುವ ಎಚ್ಚರಿಕೆ
ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್ಯು)ದ ದೇಶ ವಿರೋಧಿ ಘೋಷಣೆ ಕೂಗಿದ ಪ್ರಕರಣ ದಿನದಿಂದ ದಿನಕ್ಕೆ ತೀವ್ರತೆಯನ್ನು ಪಡೆದುಕೊಳ್ಳುತ್ತಿದ್ದು, ಇದೀಗ ವಿದ್ಯಾರ್ಥಿಗಳ ಈ ವರ್ತನೆಗೆ ಮಾಜಿ ಯೋಧರು ವಿರೋಧ ವ್ಯಕ್ತಪಡಿಸಿ ಶನಿವಾರ ಪ್ರತಿಭಟನೆಗಿಳಿದಿದ್ದಾರೆ...