Ex-Tehelka Editor

10 ವರ್ಷಗಳ ಜೈಲು ಶಿಕ್ಷೆ: ಸುಪ್ರೀಂ ಕೋರ್ಟ್ ಗಡುವು ಮುಗಿಯುತ್ತಿದ್ದಂತೆ ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು
2013ರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ್ದ ಕಡ್ಡಾಯ ನಿರ್ದೇಶನದ ಮೇರೆಗೆ ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್ಪಾಲ್ ಗೋವಾದ ಮಾಪುಸಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಕಿರಿಯ ಸಹೋದ್ಯೋಗಿ ಮೇಲೆ ಅತ್ಯಾಚಾರ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ
ಬಾಂಬೆ ಹೈಕೋರ್ಟ್‌ನ ಗೋವಾ ಪೀಠ, 2021ರಲ್ಲಿ ಕೆಳ ಹಂತದ ಸೆಷನ್ಸ್ ನ್ಯಾಯಾಲಯ ನೀಡಿದ್ದ ಖುಲಾಸೆ ಆದೇಶವನ್ನು ರದ್ದುಗೊಳಿಸಿದ್ದು, ತೇಜ್‌ಪಾಲ್ ತಪ್ಪಿತಸ್ಥರೆಂದು ಇಂದು ಬೆಳಗ್ಗೆ ತೀರ್ಪು ನೀಡಿತ್ತು.

