ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಮಾಣಿಕ್ ರಾವ್ ಗವಿತ್ ಅವರು ಮಹಾರಾಷ್ಟ್ರದ ನಾಸಿಕ್ನ ಆಸ್ಪತ್ರೆಯಲ್ಲಿ ಶನಿವಾರ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.