ರಾಜ್ಯದ್ವಿತೀಯ ಪಿಯುಸಿ ದಾಖಲೆ ಫಲಿತಾಂಶ: ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ, ಮರುಮೌಲ್ಯಮಾಪನ, ಪಿಯುಸಿ ಪರೀಕ್ಷೆ-2 ನೋಂದಣಿಗೆ ದಿನಾಂಕ ನಿಗದಿ
ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ದಾಖಲೆಯ ಫಲಿತಾಂಶ ಹೊರಬಿದ್ದಿದ್ದು, ಎಲ್ಲಾ ವಿಭಾಗದಲ್ಲೂ ಉತ್ತಮ ಫಲಿತಾಂಶ ಕಂಡುಬಂದಿದೆ. ಅದರಲ್ಲೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.