ರಾಜ್ಯ2021-22ರಿಂದ 2025-26ನೇ ಸಾಲಿನ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಗೆ KSOU ಅವಕಾಶ; ಸೆಪ್ಟೆಂಬರ್ 18 ಕೊನೆಯ ದಿನ
ದಂಡ ಶುಲ್ಕವಿಲ್ಲದೆ ಪರೀಕ್ಷಾ ಶುಲ್ಕ ಪಾವತಿಸಲು ಸೆಪ್ಟೆಂಬರ್ 18 ಕೊನೆಯ ದಿನಾಂಕವಾಗಿದೆ. 200 ರೂಪಾಯಿ ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಸೆಪ್ಟೆಂಬರ್ 25 ಕೊನೆಯ ದಿನಾಂಕವಾಗಿದೆ.