ರಾಜ್ಯKPSC ಅವ್ಯವಸ್ಥೆ: ಬೆಳಿಗ್ಗೆ ಪರೀಕ್ಷೆ, ಮಧ್ಯರಾತ್ರಿ 12 ಗಂಟೆಗೆ ಹಾಲ್ ಟಿಕೆಟ್ ವಿತರಣೆ; ಅಭ್ಯರ್ಥಿಗಳ ಆಕ್ರೋಶ, Video Viral
ಕಳೆದ ಡಿಸೆಂಬರ್ ನಲ್ಲಿ ನಡೆದಿದ್ದ ಇದೇ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಗಳ ಭಾಷಾಂತರದ ಗೊಂದಲದಿಂದಾಗಿ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯದವರ ನೆರವಿಗೆ ಬಂದಿದ್ದ ಹೈಕೋರ್ಟ್ ಸುಮಾರು 120 ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ಬರೆಯಲು ಅನುಮತಿ ನೀಡಿದೆ.