Exam paper leak

ಸಂಸತ್ ನಲ್ಲಿ ವಿಪಕ್ಷ ಸದಸ್ಯರಿಂದ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯ ಪ್ರಸ್ತಾಪ; ರಚನಾತ್ಮಕ ಚರ್ಚೆಗೆ ಸ್ಪೀಕರ್ ಕರೆ
ಪತ್ರಿಕೆ ಸೋರಿಕೆ ವಿಚಾರದಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ಮೂಲೆಗುಂಪು ಮಾಡಲು ಪ್ರಯತ್ನಿಸುತ್ತಿದ್ದಂತೆ, ಸ್ಪೀಕರ್ ಓಂ ಬಿರ್ಲಾ, ಎಲ್ಲಾ ಪರೀಕ್ಷೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುವುದು ಸರಿಯಲ್ಲ ಮತ್ತು ಉತ್ತಮ ಪರೀಕ್ಷಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಸದಸ್ಯರು ಚರ್ಚಿಸಬೇಕು ಎಂದು ಹೇಳಿದರು.

ಉಕ್ರೇನ್-ರಷ್ಯಾ ಯುದ್ಧ ನಿಲ್ಲಿಸಿದ ಮೋದಿಯಿಂದ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಸಾಧ್ಯವಾಗಿಲ್ಲ: ರಾಹುಲ್ ಗಾಂಧಿ
NEET ಮತ್ತು UGC-NET ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.

KPTCL ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ತಂದೆ, ಮಗನನ್ನು ಬಂಧಿಸಿದ ಪೊಲೀಸರು
ಕೆಪಿಟಿಸಿಎಲ್ ಕಿರಿಯ ಸಹಾಯಕ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ಮುನ್ಸಿಪಲ್ ಕಾಲೇಜಿನ ಉಪ ಪ್ರಾಂಶುಪಾಲ ಮಾರುತಿ ಸೋನಾವನೆ, ಅವರ ಪುತ್ರ ಸಮೀತ್ ಕುಮಾರ್ ನನ್ನು ಬಂಧಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರ ಮೇಲೆ ಹದ್ದಿನ ಕಣ್ಣಿಡಲು ಸಿಎಂ ಸೂಚನೆ
ಮುಂದಿನ ತಿಂಗಳು ಎಸ್ ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಯಾವುದೇ ಅಡೆತಡೆಗಳಿಲ್ಲದೆ ....

