exam paper leaks

ಪ್ರಶ್ನೆ ಪತ್ರಿಕೆಗಳ ಸೋರಿಕೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಿ: ಪದವಿ ಪೂರ್ವ ಕಾಲೇಜುಗಳಿಗೆ ಎಚ್ಚರಿಕೆ
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿಯು ಪೊಲೀಸ್ ದೂರು ದಾಖಲಿಸಿದ ನಂತರ ಸೋರಿಕೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿದಂತೆ ಎಂಟು ಜನರನ್ನು ಬಂಧಿಸಲಾಗಿದೆ.

ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ವಿದ್ಯಾರ್ಥಿ, ಪೋಷಕರು, ಶಿಕ್ಷಕರಲ್ಲಿ ಆತಂಕ
ಮೈಸೂರಿನ ಖಾಸಗಿ ಕಾಲೇಜುಗಳ ದ್ವಿತೀಯ ಪಿಯು ವಿದ್ಯಾರ್ಥಿಗಳು ತಮ್ಮ ಕೆಲವು ಸಹಪಾಠಿಗಳು ವಾಟ್ಸಾಪ್ ಮೂಲಕ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಬಹಳ ಮುಂಚಿತವಾಗಿ ಪಡೆದುಕೊಂಡಿದ್ದಾರೆ ಎಂದು ಟಿಎನ್‌ಐಇಗೆ ತಿಳಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ: 85 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಅಪಾಯದಲ್ಲಿದೆ; ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ
ಪ್ರಶ್ನೆ ಪತ್ರಿಕೆ ಸೋರಿಕೆ ನಮ್ಮ ಯುವಕರಿಗೆ ಅತ್ಯಂತ ಅಪಾಯಕಾರಿ "ಚಕ್ರವ್ಯೂಹ" ವಾಗಿ ಮಾರ್ಪಟ್ಟಿರುವುದರಿಂದ ಆರು ರಾಜ್ಯಗಳ 85 ಲಕ್ಷ ಮಕ್ಕಳ ಭವಿಷ್ಯ ಅಪಾಯದಲ್ಲಿದೆ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ಹೇಳಿದ್ದಾರೆ.

