ಆರೋಪಿಯನ್ನು ಇತ್ತೀಚೆಗೆ ಬಂಧಿಸಲಾಗಿದ್ದು, ಪರೀಕ್ಷೆ ಬರೆದಿದ್ದ ಸ್ನೇಹಿತ ಸದ್ಯ ಪರಾರಿಯಾಗಿದ್ದಾನೆ. ಆತನ ಪತ್ತೆಗೆ ಬಿಹಾರಕ್ಕೆ ತಂಡವನ್ನು ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.