ರಾಜ್ಯವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: SSLC, ದ್ವಿತೀಯ ಪಿಯುಸಿಗೆ ಇನ್ನುಂದೆ ಮೂರು ಬಾರಿ ವಾರ್ಷಿಕ ಪರೀಕ್ಷೆ!
ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದಿಂದ SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ತರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಮೂರು ಪ್ರಯತ್ನಗಳ ಅಡಿಯಲ್ಲಿ ಒಬ್ಬ ವಿದ್ಯಾರ್ಥಿಯು ಅತ್ಯುತ್ತಮ ಅಂಕಗಳನ್ನು ಉಳಿಸಿಕೊಳ್ಳಬಹುದಾಗಿದೆ.