exam

ಒತ್ತಡ, ಆತಂಕ ನಿವಾರಿಸಿ ಪರೀಕ್ಷೆಯನ್ನು ಶಾಂತ ಚಿತ್ತದಿಂದ ಎದುರಿಸುವುದು ಹೇಗೆ? ಇಲ್ಲಿದೆ ವಿದ್ಯಾರ್ಥಿಗಳಿಗೆ ಟಿಪ್ಸ್...
ಪರೀಕ್ಷೆಗಳಲ್ಲಿ ಚೆನ್ನಾಗಿ ಅಂಕ ಗಳಿಸಲು ಈ ಕೆಳಗಿನ ಅಂಶಗಳನ್ನು ಒಳಗೊಂಡಿರುವ ಮೂಲಭೂತ ದಿನಚರಿಯನ್ನು ರೂಢಿಸಿಕೊಳ್ಳುವುದು ಮುಖ್ಯವಾಗುತ್ತದೆ.

UPSC ಮಾದರಿಯಲ್ಲಿ KPSC ಪರೀಕ್ಷೆ ನಡೆಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಸಚಿವ ಸಂಪುಟ ಉಪ ಸಮಿತಿಯ ಸೂಚನೆಗಳನ್ನು ಇಲಾಖಾ ಮುಖ್ಯಸ್ಥರು ಪಾಲಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ದ್ವಿತೀಯ ಪಿಯು ಲಿಖಿತ ಪರೀಕ್ಷೆ ಅವಧಿ ಇಳಿಕೆ ಮಾಡಿ ಸರ್ಕಾರದ ಮತ್ತೊಂದು ಪ್ರಯೋಗ
ಸಮಯ ಕಡಿತ ಮಾಡಿರುವ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ.

NEET ತನಿಖೆ: ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ಇಂದು ಸುಪ್ರೀಂ ಕೋರ್ಟ್ ವಿಚಾರಣೆ
ಮೇ 5 ರಂದು ನಡೆದ ಪರೀಕ್ಷೆಯನ್ನು ಎದುರಿಸಿದ ಲಕ್ಷಾಂತರ ಪ್ರಾಮಾಣಿಕ ಅಭ್ಯರ್ಥಿಗಳ ಹಿತಾಸಕ್ತಿಗೆ ಧಕ್ಕೆಯಾಗುವುದರಿಂದ ನಡೆದಿರುವ ಪರೀಕ್ಷೆಗಳನ್ನು ರದ್ದುಗೊಳಿಸಬಾರದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ

ಏಪ್ರಿಲ್ 29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ
ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಮೇ 16 ರವರೆಗೆ ನಡೆಯಲಿದ್ದು, ಒಟ್ಟು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

KCET exam: ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳು; ವಿದ್ಯಾರ್ಥಿಗಳಲ್ಲಿ ಆತಂಕ, ಗೊಂದಲ

ಪಿಎಸ್ಐ ಮರುಪರೀಕ್ಷೆ ಸುಗಮವಾಗಿ ನಡೆದಿದೆ: ಗೃಹ ಸಚಿವ ಡಾ. ಜಿ.ಪರಮೇಶ್ವರ್
ಪಿಎಸ್ಐ 545 ಹುದ್ದೆಗಳ ನೇಮಕಾತಿಯ ಮರುಪರೀಕ್ಷೆ ಸುಗಮವಾಗಿ ನಡೆದಿದೆ. ಮುಂದಿನ ಹಂತದಲ್ಲಿ 403 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುವುದು. ಈ ಎರಡೂ ನೇಮಕಾತಿ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಮತ್ತೆ 660 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಬುಧವಾರ ಹೇಳಿದರು.

ಪಿಎಸ್ಐ ಆಯ್ಕೆ ಪ್ರಕ್ರಿಯೆ ನ್ಯಾಯಯುತವಾಗಿ ನಡೆಯಲಿದೆ: ಗೃಹ ಸಚಿವ ಡಾ. ಜಿ.ಪರಮೇಶ್ವರ್
ಪಿಎಸ್‌ಐ ಪರೀಕ್ಷೆಗಳನ್ನು ನ್ಯಾಯಯುತವಾಗಿ ನಡೆಸಲು ರಾಜ್ಯ ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಪರೀಕ್ಷೆ ಬರೆಯುವವರು ಆತಂಕಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದರು.

ಸಿವಿಲ್ ನ್ಯಾಯಾಧೀಶರ ನೇಮಕಾತಿ ಪರೀಕ್ಷೆ: ಗರ್ಭಿಣಿ ವಕೀಲೆಗೆ ವಿಶೇಷ ಅವಕಾಶ ಕಲ್ಪಿಸಿದ ಹೈಕೋರ್ಟ್
ನ್ಯಾಯಾಧೀಶರ ಹುದ್ದೆಗೆ ನಡೆಯಲಿರುವ ಲಿಖಿತ ಪರೀಕ್ಷೆ ಬರೆಯಲು ಎಂಟೂವರೆ ತಿಂಗಳ ಗರ್ಭಿಣಿ ವಕೀಲೆಯೊಬ್ಬರಿಗೆ ಹೈಕೋರ್ಟ್ ವಿಶೇಷ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಈ ರೀತಿಯ ಅವಕಾಶ ನೀಡಿರುವುದು ಇದೇ ಮೊದಲ ಬಾರಿಯಾಗಿದ್ದು, ನ್ಯಾಯಾಲಯದ ಈ ನಿರ್ಧಾರಕ್ಕೆ ಹಲವರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

