exam

ಕೆಇಎ ಪರೀಕ್ಷಾ ಅಕ್ರಮ: ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
ಕೆಇಎ ಪರೀಕ್ಷಾ ವ್ಯಾಪಕ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆಯವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಮಂಗಳವಾರ ಆಗ್ರಹಿಸಿದೆ.

ಮೌಖಿಕ ಪರೀಕ್ಷೆಯಲ್ಲಿ ಫೇಲ್: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಆತ್ಯಹತ್ಯೆಗೆ ಶರಣು
ಮೌಖಿಕ ಪರೀಕ್ಷೆಯಲ್ಲಿ ಅನುತ್ತೀರ್ಣ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಬೆಳಗಾವಿಯ ಟಿಳಕವಾಡಿಯ ರೈಲ್ವೆ ಗೇಟ್ ಬಳಿ ಗುರುವಾರ ಸಂಜೆ ನಡೆದಿದೆ.

ಕೆ-ಸೆಟ್ ಆಪ್ಷನ್ ಎಂಟ್ರಿ: ಮೊದಲ ದಿನವೇ 30,000 ಮಂದಿ ನೋಂದಣಿ!
ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಹಾಗೂ ನೀಟ್ ಅಭ್ಯರ್ಥಿಗಳು ಆದ್ಯತೆ ಅನುಸಾರ ಕಾಲೇಜು, ಕೋರ್ಸುಗಳ ಆಯ್ಕೆ ದಾಖಲಿಸುವ ಪ್ರಕ್ರಿಯೆ (ಆಪ್ಷನ್ ಎಂಟ್ರಿ) ಭಾನುವಾರದಿಂದ ಆರಂಭಗೊಂಡಿದ್ದು, ಮೊದಲ ದಿನವೇ 30 ಸಾವಿರ ಅಭ್ಯರ್ಥಿಗಳು 5 ಲಕ್ಷ ಆಯ್ಕೆಗಳನ್ನು ದಾಖಲಿಸಿದ್ದಾರೆ.

ಎಸ್ಎಸ್ಎಲ್'ಸಿ ಪರೀಕ್ಷೆಗೆ 8.14 ಲಕ್ಷ ವಿದ್ಯಾರ್ಥಿಗಳು ಹಾಜರು
10ನೇ ತರಗತಿ ಪರೀಕ್ಷೆಯ ಮೊದಲ ದಿನವಾದ ಗುರುವಾರ ರಾಜ್ಯದಾದ್ಯಂತ ಸುಸೂತ್ರವಾಗಿ ನಡೆದಿದ್ದು, ಮೊದಲ ದಿನದ ಪರೀಕ್ಷೆಗೆ 8.14 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

ಈ ಬಾರಿ ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ, ಎಸ್ಎಸ್ಎಲ್'ಸಿಯಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ: ಸಚಿವ ನಾಗೇಶ್
ಮಾರ್ಚ್ 9 ರಿಂದ ಏಪ್ರಿಲ್ 15 ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಮಂಗಳವಾರ ಹೇಳಿದರು.

ರಾಜಸ್ಥಾನದಲ್ಲಿ ಶಿಕ್ಷಕರ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ; ಪರೀಕ್ಷೆಗೂ ಮುನ್ನ ಬಸ್‌ನಲ್ಲಿ ಉತ್ತರ ಬರೆಯುತ್ತಿದ್ದ 40 ಮಂದಿ ಬಂಧನ
ಕರ್ನಾಟಕದಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಪರೀಕ್ಷೆ ಪತ್ರಿಕೆ ಸೋರಿಕೆಯಾಗಿ ಭಾರಿ ವಿವಾದ ಉಂಟಾದಂತೆ ರಾಜಸ್ಥಾನದಲ್ಲೂ ಶಿಕ್ಷಕರ ನೇಮಕಾತಿ ಪರೀಕ್ಷಾ ಪತ್ರಿಕೆ ಪರೀಕ್ಷೆಗೂ ಮುನ್ನವೇ ಸೋರಿಕೆಯಾಗಿದೆ.

1 ರಿಂದ 10ನೇ ತರಗತಿಯವರೆಗೆ ನವೆಂಬರ್ 3 ರಿಂದ ಮಧ್ಯಾವಧಿ ಪರೀಕ್ಷೆ: ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಕೊನೆಯ ಕ್ಷಣದ ಬದಲಾವಣೆಯಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆ 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಂತರ ಪರೀಕ್ಷೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ. ಇದರೊಂದಿಗೆ ದಸರಾ ರಜೆಯ ನಂತರ ಪರೀಕ್ಷೆಗೆ ಮಾನಸಿಕವಾಗಿ ಸಿದ್ಧರಾಗಲು ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಯ ಸಿಗಲಿದೆ.

ಸ್ತ್ರೀ ಸ್ವಾತಂತ್ರ್ಯದಿಂದ ಸಮಾಜ ಹಾಗೂ ಕುಟುಂಬ ವ್ಯವಸ್ಥೆಗೆ ಧಕ್ಕೆ: ಸಿಬಿಎಸ್ಇ ಪರೀಕ್ಷೆಯಲ್ಲಿ ವಿವಾದಾತ್ಮಕ ಪ್ರಶ್ನೆಗೆ ಕೊಕ್: ವಿದ್ಯಾರ್ಥಿಗಳಿಗೆ ಪೂರ್ಣಾಂಕ
ಇನ್ನುಮುಂದೆ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಪ್ರಕ್ರಿಯೆಯನ್ನು ಇನ್ನಷ್ಟು ಬಲಪಡಿಸುವುದಾಗಿ ಮಂಡಳಿ ಭರವಸೆ ನೀಡಿದೆ.

ಕಾನೂನು ಪದವಿಯ ಸೆಮಿಸ್ಟರ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್ಎಲ್ಯು) ನಿಗದಿಪಡಿಸಿದ್ದ ಐದು ಮತ್ತು ಮೂರು ವರ್ಷದ ಕಾನೂನು ಪದವಿಯ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.

