exam

ಎಸ್ಎಸ್ಎಲ್'ಸಿ, ದ್ವಿತೀಯ ಪಿಯುಸಿ ಪರೀಕ್ಷೆ: ರಾಜ್ಯ ಸರ್ಕಾರ ಇಂದು ನಿರ್ಧಾರ
ರಾಜ್ಯ

ಎಸ್ಎಸ್ಎಲ್'ಸಿ, ದ್ವಿತೀಯ ಪಿಯುಸಿ ಪರೀಕ್ಷೆ: ರಾಜ್ಯ ಸರ್ಕಾರ ಇಂದು ನಿರ್ಧಾರ

ಕೇಂದ್ರ ಸರ್ಕಾರ ಸಿಬಿಎಸ್ಇ ಹಾಗೂ ಐಸಿಎಸ್ಐ ಪರೀಕ್ಷೆಗಳನ್ನು ರದ್ದು ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಎಸ್ಎಸ್ಎಲ್'ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ.

ಜುಲೈನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ: ಶೀಘ್ರದಲ್ಲೇ ದಿನಾಂಕ ನಿಗದಿ
ರಾಜ್ಯ

ಜುಲೈನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ: ಶೀಘ್ರದಲ್ಲೇ ದಿನಾಂಕ ನಿಗದಿ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಜುಲೈ ತಿಂಗಳಿನಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿಯೇ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ಪಿಯು ಬೋರ್ಡ್ ನಿರ್ದೇಶಕಿ ಆರ್ ಸ್ನೇಹಲ್ ಅವರು ತಿಳಿಸಿದ್ದಾರೆ. 

ಸಿಬಿಎಸ್ಇ 12ನೇ ತರಗತಿ ಪರೀಕ್ಷೆ: ಭಾನುವಾರ ಮೋದಿ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ
ದೇಶ

ಸಿಬಿಎಸ್ಇ 12ನೇ ತರಗತಿ ಪರೀಕ್ಷೆ: ಭಾನುವಾರ ಮೋದಿ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ

ಬಾಕಿ ಇರುವ 12 ನೇ ತರಗತಿ ಬೋರ್ಡ್ ಪರೀಕ್ಷೆ ಸಂಬಂಧ  ಭಾನುವಾರ ಉನ್ನತ ಮಟ್ಟದ ಸಭೆ ನಡೆಯಲಿದ್ದು, ರಾಜ್ಯಗಳಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎರಡು ಹಂತಗಳಲ್ಲಿ ಪ್ರಮುಖ ವಿಷಯಗಳಿಗೆ ಪರೀಕ್ಷೆ ನಡೆಸುವ ಅಥವಾ ಆಂತರಿಕ ಮೌಲ್ಯಮಾಪನ ಯೋಜನೆ ರೂಪಿಸುವುದು ಸೇರಿದಂತೆ ಮತ್ತಿತರ ಸಲಹೆಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

ಎಸ್ಎಸ್ಎಲ್'ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ವದಂತಿ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
ರಾಜ್ಯ

ಎಸ್ಎಸ್ಎಲ್'ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ವದಂತಿ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳದ ಕಾರಣ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಪಡಿಸುವ ಬಗ್ಗೆ ಇನ್ನೂ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಹತ್ತನೇ ತರಗತಿ ವಿದ್ಯಾರ್ಥಿಗಳು ವಿಚಲಿತರಾಗದೆ ಪರೀಕ್ಷೆಗೆ ಉತ್ತಮ ತಯಾರಿ ಮಾಡಿಕೊಳ್ಳಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ 
ರಾಜ್ಯ

ಹತ್ತನೇ ತರಗತಿ ವಿದ್ಯಾರ್ಥಿಗಳು ವಿಚಲಿತರಾಗದೆ ಪರೀಕ್ಷೆಗೆ ಉತ್ತಮ ತಯಾರಿ ಮಾಡಿಕೊಳ್ಳಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ 

ರಾಜ್ಯದಲ್ಲಿ ಜೂನ್ 21ಕ್ಕೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಿಗದಿಯಾಗಿದ್ದು, ಸದ್ಯಕ್ಕೆ ಅದೇ ದಿನವನ್ನು ನಿಶ್ಚಯಿಸಲಾಗಿದೆ. ಕೊರೋನಾ ಸೋಂಕಿನ ಆತಂಕದ ಮಧ್ಯೆ ವಿದ್ಯಾರ್ಥಿಗಳು ವಿಚಲಿತರಾಗಬೇಡಿ, ಆರೋಗ್ಯ ಕಾಪಾಡಿಕೊಂಡು ಪರೀಕ್ಷೆಗೆ ತಯಾರಿ ಮಾಡಿಕೊಳ್ಳಿ ಎಂದು ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

ಕೊರೋನಾ ಕರ್ಫ್ಯೂ: ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ
ರಾಜ್ಯ

ಕೊರೋನಾ ಕರ್ಫ್ಯೂ: ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ

ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 14 ದಿನಗಳ ಕೊರೋನಾ ಕರ್ಫ್ಯೂ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಲನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ. 

ಈ ವರ್ಷ ಆನ್ ಲೈನ್ ನಲ್ಲಿ ಸೈನ್ಸ್ ಒಲಿಂಪಿಯಾಡ್ ಪರೀಕ್ಷೆ: ಹೆಸರು ಹೇಗೆ ನೋಂದಾಯಿಸಬೇಕು?
ರಾಜ್ಯ

ಈ ವರ್ಷ ಆನ್ ಲೈನ್ ನಲ್ಲಿ ಸೈನ್ಸ್ ಒಲಿಂಪಿಯಾಡ್ ಪರೀಕ್ಷೆ: ಹೆಸರು ಹೇಗೆ ನೋಂದಾಯಿಸಬೇಕು?

ಶಾಲಾ ಮಕ್ಕಳಿಗೆ ಒಲಿಂಪಿಯಾಡ್ ಪರೀಕ್ಷೆ ನಡೆಸುವ ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಆನ್ ಲೈನ್ ಪರೀಕ್ಷೆಯನ್ನು ಘೋಷಿಸಿದೆ.

ಬೆಂಗಳೂರು ವಿಶ್ವವಿದ್ಯಾಲಯ: ಮುಂದೂಡಲ್ಪಟ್ಟಿದ್ದ ಬಿ.ಕಾಂ ಪರೀಕ್ಷೆ ಅ.17ಕ್ಕೆ ನಿಗದಿ
ರಾಜ್ಯ

ಬೆಂಗಳೂರು ವಿಶ್ವವಿದ್ಯಾಲಯ: ಮುಂದೂಡಲ್ಪಟ್ಟಿದ್ದ ಬಿ.ಕಾಂ ಪರೀಕ್ಷೆ ಅ.17ಕ್ಕೆ ನಿಗದಿ

ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಬಿ.ಕಾಂ ಅಂತಿಮ ವರ್ಷದ ಪರೀಕ್ಷೆಯನ್ನು ಅ.17ಕ್ಕೆ ನಿಗದಿ ಮಾಡಲಾಗಿದೆ. 

ಬೆಂಗಳೂರು ವಿವಿ ಬಿಕಾಂ 6ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ
ರಾಜ್ಯ

ಬೆಂಗಳೂರು ವಿವಿ ಬಿಕಾಂ 6ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ

ಬೆಂಗಳೂರು ವಿಶ್ವವಿದ್ಯಾಲಯದ ಅಧೀನದ ಕಾಲೇಜುಗಳಲ್ಲಿ ಸೋಮವಾರ ನಡೆಯಬೇಕಿದ್ದ ಬಿ.ಕಾಂ 6ನೇ ಸೆಮಿಸ್ಟರ್'ನ ಪ್ರಿನ್ಸಿಪಲ್ಸ್ ಆ್ಯಂಡ್ ಪ್ರಾಕ್ಟೀಸ್ ಆಫ್ ಆಡಿಟಿಂಗ್ ವಿಷಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ.