ರಾಜ್ಯಕೆಪಿಟಿಸಿಎಲ್ ಪರೀಕ್ಷೆ ಅಕ್ರಮ: ಶಂಕಿತರ ಪಟ್ಟಿ ಬಿಡುಗಡೆ ಮಾಡಿದ ಕೆಇಎ
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ (ಕೆಪಿಟಿಸಿಎಲ್) ಕಳೆದ ವರ್ಷ ಜುಲೈ ಮತ್ತು ಆಗಸ್ಟ್ನಲ್ಲಿ ನಡೆದ ವಿವಿಧ ಹುದ್ದೆಗಳ ಪರೀಕ್ಷೆಯಲ್ಲಿ 40 ಅಭ್ಯರ್ಥಿಗಳು ಅಕ್ರಮ ಎಸಗಿರುವ ಸಂಭಾವ್ಯರೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪಟ್ಟಿ ಮಾಡಿದೆ.