ದೇಶನಿಮ್ಮದೇ ಪ್ರಧಾನಿಯನ್ನು 'ಕತ್ತೆ' ಎನ್ನುವುದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಒಳ್ಳೆಯ ಉದಾಹರಣೆ: ವೆಂಕಯ್ಯ
ನಿಮ್ಮದೇ ದೇಶದ ಪ್ರಧಾನಮಂತ್ರಿಗಳನ್ನು ಕತ್ತೆ ಎನ್ನುತ್ತಿರುವಾಗ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಸೋಮವಾರ...