excise case

Delhi Liquor Scam: ನ್ಯಾ. ಸ್ವರ್ಣ ಕಾಂತ ಶರ್ಮಾ ಮುಂದೆ ವಿಚಾರಣೆಗೆ ಹಾಜರಾಗಲ್ಲ; ಕೇಜ್ರಿವಾಲ್ ಬೆನ್ನಲ್ಲೇ ಕೋರ್ಟ್ ಬಹಿಷ್ಕರಿಸಿದ ಸಿಸೋಡಿಯಾ..!
ಈ ನಿರ್ಧಾರವನ್ನು ಸಿಸೋಡಿಯಾ ಅವರು ಅಧಿಕೃತ ಪತ್ರದ ಮೂಲಕ ತಿಳಿಸಿದ್ದು, ತಮ್ಮ ಪರವಾಗಿ ಯಾವುದೇ ವಕೀಲರೂ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ, ಸಾಕ್ಷಿ ನೀಡುವಂತೆ AAP ಆಗ್ರಹ
ಡಿಸೆಂಬರ್ 5 ರಂದು ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿತ್ತು. ಇದೀಗ ಲೆಫ್ಟಿನೆಂಟ್ ಗವರ್ನರ್ ಅವರು ವಿಚಾರಣೆಗೆ ಅನುಮತಿ ನೀಡಿದ್ದಾರೆಂದು ವರದಿಗಳು ತಿಳಿಸಿವೆ.

ನನ್ನನ್ನು ಬಂಧಿಸಲು ಸಿಬಿಐಗೆ ಬಿಜೆಪಿ ಸೂಚನೆ ನೀಡಿದೆ, ಇಂದು ವಿಚಾರಣೆಗೆ ಹಾಜರಾಗಿ ಪ್ರಾಮಾಣಿಕವಾಗಿ ಉತ್ತರ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್
ತಮ್ಮನ್ನು ಬಂಧಿಸುವಂತೆ ತನಿಖಾ ಸಂಸ್ಥೆಗೆ ಬಿಜೆಪಿ ಆದೇಶ ನೀಡಿರಬಹುದು, ತಾವು ಬಹಳ ಶಕ್ತಿಶಾಲಿಯಾಗಿದ್ದು ಯಾರನ್ನು ಬೇಕಾದರೂ ಜೈಲಿಗೆ ಕಳುಹಿಸಬಹುದು ಎಂದು ಹೇಳಿರಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ ಕೇಂದ್ರ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.

ನನ್ನನ್ನು ಬಂಧಿಸುವಂತೆ ಒತ್ತಡ ಹಾಕಿದ್ದಕ್ಕೆ ಅಧಿಕಾರಿ ಸಾವು: ಸಿಸೋಡಿಯಾ ಆರೋಪ ತಳ್ಳಿಹಾಕಿದ ಸಿಬಿಐ
ಅಬಕಾರಿ ಹಗರಣದಲ್ಲಿ ತನ್ನನ್ನು ಬಂಧಿಸುವಂತೆ ಒತ್ತಡ ಹಾಕಿದ್ದಕ್ಕೆ ಸಿಬಿಐ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಹೇಳಿಕೆಯನನ್ನು ಕೇಂದ್ರೀಯ ತನಿಖಾ

